Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮತ್ತೆ ಸಚಿವರಾಗ್ತಾರಾ ಅಥಣಿ ಸಾಹುಕಾರ್ ?

ಬೆಂಗಳೂರು : ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರು ಮತ್ತೆ ಸಚಿವ ಸಂಪುಟ ಸೇರ್ಪಡೆಯಾಗುತ್ತಾರಾ ಎಂಬ ಕುತೂಹಲ ಇದೀಗ ಮೂಡಿದೆ. ಉಪಮುಖ್ಯಮಂತ್ರಿಯಾಗಿ ಅವರು ಬಿಜೆಪಿಯಲ್ಲಿದ್ದ ಅವಧಿಯಲ್ಲಿ ಹಲವು ಉಪಚುನಾವಣೆಯಲ್ಲಿ ಬಿಜೆಪಿಗೆ ಜಯ ತಂದು ಕೊಟ್ಟಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಸ್ಪರ್ಧೆಗೆ ಟಿಕೆಟ್ ನೀಡಿರಲಿಲ್ಲ. ಹೀಗಾಗಿ ಬಂಡೆದ್ದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೀಗ ಲಿಂಗಾಯತ ಮತಗಳ ಕ್ರೋಢೀಕರಣಕ್ಕೆ ಮುಂದಾಗಿರುವ ಕಾಂಗ್ರೆಸ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ತೀರ್ಮಾನಿಸಿದೆ ಎನ್ನಲಾಗಿದೆ. ಲಕ್ಷ್ಮಣ ಸವದಿ ಅವರ ಜೊತೆಗೆ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಶಿವಲಿಂಗೇಗೌಡ ಮತ್ತು ಎನ್. ವೈ. ಗೋಪಾಲಕೃಷ್ಣ ಅವರಿಗೂ ಹೊಸ ಸಚಿವರಾಗುವ ಭಾಗ್ಯ ಲಭಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ