Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಇಂದಿನಿಂದ ಎಟಿಎಂ ಬಳಕೆ ಶುಲ್ಕ ಹೆಚ್ಚಳ

ಬೆಂಗಳೂರು: ಎಟಿಎಂ ಬಳಕೆ ಶುಲ್ಕವು ಗುರುವಾರದಿಂದ (ಮೇ 1ರಂದು) ಏರಿಕೆಯಾಗಲಿದೆ. ಭಾರತೀಯ ರಿಸರ್ವ್ ಬ್ಯಾಂಕ್‌ನ ಆದೇಶದ ಅನ್ವಯ ಬ್ಯಾಂಕ್‌ಗಳು ಶುಲ್ಕ ಹೆಚ್ಚಳ ಮಾಡಿವೆ.

ಮಾಸಿಕ ಉಚಿತ ವಹಿವಾಟು ಮಿತಿ ಮೀರಿದರೆ ಪ್ರತಿ ವಹಿವಾಟಿಗೆ ಗ್ರಾಹಕರು ₹2 ಹೆಚ್ಚುವರಿ ಶುಲ್ಕ ಭರಿಸಬೇಕಿದೆ. ಪ್ರಸ್ತುತ ಪ್ರತಿ ವಹಿವಾಟಿಗೆ ₹21 ಶುಲ್ಕ ವಿಧಿಸಲಾಗುತ್ತಿದ್ದು, ಇದನ್ನು ಗರಿಷ್ಠ ₹23ಕ್ಕೆ ಏರಿಕೆ ಮಾಡಲಾಗಿದೆ.

ಗ್ರಾಹಕರು ತಮ್ಮ ಖಾತೆ ಇರುವ ಬ್ಯಾಂಕ್‌ನ ಎಟಿಎಂಗಳಿಂದ ಪ್ರತಿ ತಿಂಗಳು ಉಚಿತವಾಗಿ 5 ವಹಿವಾಟು (ಹಣಕಾಸು- ಹಣಕಾಸುಯೇತರ) ನಡೆಸಲು ಅವಕಾಶವಿದೆ. ಇತರೆ ಬ್ಯಾಂಕ್‌ನ ಎಟಿಎಂಗಳಲ್ಲಾದರೆ ಮಹಾನಗರಗಳ ವ್ಯಾಪ್ತಿಯಲ್ಲಿ ಮೂರು ಮತ್ತು ಇತರೆ ಪ್ರದೇಶಗಳಲ್ಲಿ 5 ವಹಿವಾಟುಗಳನ್ನು ಉಚಿತವಾಗಿ ನಡೆಸಬಹುದಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ