Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಗರಿಕ ಸೇವೆ ಪರೀಕ್ಷೆ ಬಗ್ಗೆ ಜಾಗೃತಿ ಪ್ರವೇಶ ಪರೀಕ್ಷೆ ದಿನಾಂಕ ನಿಗದಿ

ಬೆಳಗಾವಿ:  ಕರ್ನಾಟಕದ ಉತ್ತರ ಭಾಗದಲ್ಲಿ ನಾಗರಿಕ ಸೇವೆ ಪರೀಕ್ಷೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವ ಸಮುತ್ಕರ್ಷದಿಂದ ಪ್ರಸಕ್ತ ವರ್ಷದ ‘ಶ್ರದ್ಧಾ-ಮೇಧಾ’ ಪ್ರಿ-IAS ಫೌಂಡೇಶನ್ ಕೋರ್ಸ್ ಸಂಬಂಧಿತ ಪ್ರವೇಶ ಪರೀಕ್ಷೆಯು ಇದೆ ಜುಲೈ 5 ಮತ್ತು 12 ರಂದು ಬೆಳಗಾವಿ ನಗರದಲ್ಲಿ ಜರುಗಲಿದೆ.

 

ಪ್ರವೇಶ ಪರೀಕ್ಷೆ ಮೂಲಕ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ನಾಗರಿಕ ಸೇವಾ ಪರೀಕ್ಷೆಗಳ ಪ್ರಾರಂಭಿಕ ಪರಿಚಯದ ತರಗತಿಗಳನ್ನು ನಡೆಸಲಾಗುವುದು. ಈ ಕೋರ್ಸ್ ಮೌಲ್ಯಾಧಾರಿತ ಶಿಕ್ಷಣ, ವ್ಯಕ್ತಿತ್ವ ವಿಕಸನ, ನಾಯಕತ್ವ ಅಭಿವೃದ್ಧಿ ಮತ್ತು ನಾಗರಿಕ ಸೇವೆ-ಆಧಾರಿತ ತರಬೇತಿಯ ಮೂಲಕ ಚಿಕ್ಕ ವಯಸ್ಸಿನಿಂದಲೇ ಆತ್ಮವಿಶ್ವಾಸ, ಶಿಸ್ತು, ಸಂವಹನ ಕೌಶಲ್ಯ ಮತ್ತು ರಾಷ್ಟ್ರೀಯ ಪ್ರಜ್ಞೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಗುರಿ ಹೊಂದಿದೆ.

ಈ ಪ್ರವೇಶ ಪರೀಕ್ಷೆಗೆ ಬೆಳಗಾವಿ ನಗರದ  6ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಬಹುದು.

 

ಕೋರ್ಸ್‌ಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ಜುಲೈ 5 ಮತ್ತು 12 ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 12:00 ರವರೆಗೆ ನಡೆಸಲಾಗುತ್ತದೆ. ಬೆಳಗಾವಿಯ ಹಿಂದವಾಡಿ ಆದರ್ಶ ನಗರದ ಕೆ.ಎಲ್.ಎಸ್ ಐಎಂಇಆರ್ ಕಾಲೇಜಿನಲ್ಲಿ ಮತ್ತು ಸುಭಾಷನಗರದ ಮರಾಠ ಮಂಡಳ ಪ್ರಿ ಯೂನಿವರ್ಸಿಟಿ ಕಾಲೇಜಿನಲ್ಲಿ  ಪ್ರವೇಶ ಪರೀಕ್ಷೆಗಳು ಜರುಗಲಿವೆ.

ಆಸಕ್ತರು ಹೆಚ್ಚಿನ ಮಾಹಿತಿಗೆ ಹೆಚ್ಚಿನ ಮಾಹಿತಿಗಾಗಿ 9611823047,   95270 21101 9481527694 ಸಂಖ್ಯೆಗಳನ್ನು ಸಂಪರ್ಕಿಸಬಹುದು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ