Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತೆನೆ ಹೊರುತ್ತಾರಾ ? ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ: ಇಂದು ಪರಿಷತ್‌ ಸ್ಥಾನಕ್ಕೆ ರಾಜೀನಾಮೆ

ಶಿವಮೊಗ್ಗ:
ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು ಬುಧವಾರ ಮಧ್ಯಾಹ್ನ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ನಾಳೆ (ಏಪ್ರಿಲ್‌ 20 ) ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಬೆಳ್ಳಂಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಇಂದು ಮಧ್ಯಾಹ್ನ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಟಿಕೆಟ್​ಗೋಸ್ಕರ ನಾನು ಪಕ್ಷ ಬಿಡುತ್ತಿಲ್ಲ. ನಗರದ ಋಣ ತೀರಿಸಲು ಈ ನಿರ್ಧಾರ ಮಾಡಿರುವೆ. ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಯಾವ ಪಕ್ಷದಿಂದ ಸ್ಪರ್ಧೆ ಎಂಬುದನ್ನು ಅವರು ಹೇಳಿಲ್ಲ. ಆಯನೂರು ಮಂಜುನಾಥ ಅವರು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಹರಿಹಾಯುತ್ತಲೇ ಬಂದಿದ್ದರು. ಪಕ್ಷೇತರರಾಗಿ ಸ್ಪರ್ಧಿಸುವುದಾಗಿಯೂ ಹೇಳಿಕೊಂಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ