ಬೆಳಗಾವಿ :
ಕಿತ್ತೂರು ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಾಬಾ ಸಾಹೇಬ್ ಪಾಟೀಲ್ ಗೆಲುವು ಸಾಧಿಸಿದ್ದಾರೆ.
ಜನಜೀವಾಳದೊಂದಿಗೆ ಮಾತನಾಡಿದ ಅವರು ಕಿತ್ತೂರು ವಿಧಾನಸಭಾ ಮತಕ್ಷೇತ್ರದ ಅಭಿವೃದ್ದಿ ಸಲುವಾಗಿ ಹಗಲು ರಾತ್ರಿ ದುಡಿಯುವುದಾಗಿ ತಿಳಿಸಿದರು.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.