ಬೆಳಗಾವಿ :ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ವರದಿಯಾಗಿದೆ. ಬೆಂಗಳೂರು ವಿಧಾನಸೌಧದ ಮುಂಭಾಗದಲ್ಲೇ ಕಾರು ಅಪಘಾತಕ್ಕೀಡಾಗಿದೆ. ಶಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೇರೆ ಕಾರಿನಲ್ಲಿ ಆಸ್ಪತ್ರೆಗೆ ತೆರಳಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.