Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಿ. 26 ರಂದು ಬೆಳಗಾವಿಯಲ್ಲಿ ಬಣಜಿಗ ವಧು ವರರ ಸಮ್ಮೇಳನ

 

ಬೆಳಗಾವಿ :
ಡಿಸೆಂಬರ್ ತಿಂಗಳ 26 ರಂದು ಮಂಗಳವಾರ ಬಣಜಿಗ ವಧು-ವರರ ಸಮ್ಮೇಳನವನ್ನು ಬೆಳಗಾವಿಯಲ್ಲಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಘಟಕದ ಖಜಾಂಚಿ ಮಲ್ಲಿಕಾರ್ಜುನ (ಪಾಪಣ್ಣ) ಹಿಡದುಗ್ಗಿ ತಿಳಿಸಿದ್ದಾರೆ.

ವಧು ವರರ ಸಮ್ಮೇಳನದಲ್ಲಿ ಭಾಗವಹಿಸುವವರು ತಮ್ಮ ಇತ್ತೀಚಿನ ಫೋಟೋ ಮತ್ತು ಬಯೋಡಾಟಾವನ್ನು ತಕ್ಷಣ ಕಳುಹಿಸಿಕೊಡಬೇಕು.
ಸಮ್ಮೇಳನದಲ್ಲಿ ಭಾಗವಹಿಸುವವರು ರೂ. 1000/- ಶುಲ್ಕವನ್ನು ತುಂಬಬೇಕಾಗುತ್ತದೆ ಸಮ್ಮೇಳನದಲ್ಲಿ ಭಾಗವಹಿಸುವ ವರ ಅಥವಾ ವಧು ಮತ್ತು ಅವರೊಂದಿಗೆ ಇಬ್ಬರು ಪಾಲಕರು ಭಾಗವಹಿಸಬಹುದಾಗಿದೆ, ಶೇಖ ಬೆಳಗಿನ ಉಪಹಾರ, ಮಧ್ಯಾಹ್ನ ಊಟದ ಮತ್ತು ಸಾಯಂಕಾಲ ಚಹಾದ ವ್ಯವಸ್ಥೆಯನ್ನು ಮಾಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್:
98440 52028 ಸಂಖ್ಯೆ ಸಂಪರ್ಕಿಸಬಹುದಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ