Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲಕ್ಷ್ಮೀ ಅಕ್ಕಾ ಮಂತ್ರಿ ಪಕ್ಕಾ... ರಥಕ್ಕೆ ಬಾಳೆಹಣ್ಣು ಸಮರ್ಪಣೆ

 

ಬೆಳಗಾವಿ:
ಬೆಳಗಾವಿ ಜಿಲ್ಲೆ ಖಾನಾಪೂರ ತಾಲೂಕಿನ ಮಲಪ್ರಭಾ ನದೀ ತೀರದ ಚಿಕ್ಕಹಟ್ಟಿಹೊಳಿ ವೀರಭದ್ರೇಶ್ವರ ಜಾತ್ರೆ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು.

ರಥೋತ್ಸವ ಜರುಗುವ ಸಂಭ್ರಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ತವರೂರು ಅಭಿಮಾನಿ ಬಳಗ ಚಿಕ್ಕಹಟ್ಟಿಹೊಳಿಯ ಅಧ್ಯಕ್ಷರು ಸರ್ವ ಸದಸ್ಯರು ಸೇರಿ ಬಾಳೆಹಣ್ಣಿನ ಮೇಲೆ "" ಲಕ್ಷ್ಮೀ ಅಕ್ಕಾ 2023 ಮಂತ್ರಿ ಪಕ್ಕಾ "" ಎಂದು ಬರೆದು 111 ಬಾಳೆ ಹಣ್ಣುಗಳನ್ನು ರಥೋತ್ಸವ ಜರುಗುವ ಸಂಭ್ರಮದಲ್ಲಿ ಭಕ್ತಿಯಿಂದ ಶ್ರೀ ವೀರಭದ್ರೇಶ್ವರನಲ್ಲಿ ಬೇಡಿಕೊಂಡು ಭಕ್ತಿಯಿಂದ ರಥಕ್ಕೆ ಬಾಳೇಹಣ್ಣನ್ನು ಸಮರ್ಪಿಸಿದರು.

ಈ ವೇಳೆ ಲಕ್ಷ್ಮಿ ಹೆಬ್ಬಾಳಕರ ತವರೂರು ಅಭಿಮಾನಿ ಬಳಗದ ಅಧ್ಯಕ್ಷರಾದ ವೀರಭದ್ರ ಸಣ್ಣಕ್ಕಿ, ಜಗದೀಶ ಕಾದ್ರೊಳ್ಳಿ , ಮಂಜುನಾಥ್ ಮಾಸ್ತಮರಡಿ, ಈರಯ್ಯ ಹಾಲಗಿಮರ್ಡಿ, ನಾಗರಾಜ ಸಣ್ಣಕ್ಕಿ, ಶ್ರೀಧರ ಜೈನರ, ಪ್ರಕಾಶ ತಳವಾರ, ಸೇರಿದಂತೆ ಗ್ರಾಮದ ಹಿರಿಯರು ಹಾಜರಿದ್ದರು.

ಕುಕಡೊಳ್ಳಿ, ಎಮ್ ಕೆ ಹುಬ್ಬಳ್ಳಿ, ಪಾರೀಶ್ವಾಡ ಹಿರೆಬಾಗೇವಾಡಿ, ಅರಳಿಕಟ್ಟಿ,ಬಸ್ಸಾಪೂರ, ಸೇರಿದಂತೆ ಜಿಲ್ಲೆಯ ವಿವಿದ ಗ್ರಾಮಗಳ ಭಕ್ತರು ಸೇರಿದಂತೆ ಧಾರವಾಡ, ಬಾಗಲಕೋಟಿ, ಹಾವೇರಿ, ವಿಜಯಪೂರ, ಜಿಲ್ಲೆಗಳಿಂದ ಮತ್ತು ಮಹಾರಾಷ್ಟ್ರ ರಾಜ್ಯದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ