Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸೈಬ‌ರ್ ವಂಚನೆ ತಡೆಯಲು ಬ್ಯಾಂಕ್‌ಗಳಿಗೆ bank.in ಪ್ರತ್ಯೇಕ ಡೊಮೇನ್

 

ಮುಂಬೈ: ಸೈಬ‌ರ್ ಭದ್ರತೆಗಾಗಿ ಭಾರತೀಯ ಬ್ಯಾಂಕ್‌ಗಳಿಗೆ 'bank.in' ಎನ್ನುವ ಪ್ರತ್ಯೇಕ ಜಾಲತಾಣ ತೆರೆಯಲು ಆರ್‌ಬಿಐ ಶುಕ್ರವಾರ ನಿರ್ಧರಿಸಿದೆ.
ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ 'fin.in' ಡೊಮೇನ್ ಇರಲಿದೆ.

ಈ ಹಣಕಾಸು ವರ್ಷದ ದ್ವೈಮಾಸಿಕ ಹಣಕಾಸು ನೀತಿಗಳ ಬಗ್ಗೆ ಮಾತನಾಡಿದ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಇದನ್ನು ಪ್ರಸ್ತಾಪಿಸಿದ್ದಾರೆ. 'bank.in' ಜಾಲತಾಣದಲ್ಲಿ ನೋಂದಣಿ 2025ರ ಏಪ್ರಿಲ್‌ನಿಂದ ಆರಂಭವಾಗಲಿದೆ. ಭವಿಷ್ಯದಲ್ಲಿ 'fin.in' ಜಾಲತಾಣವನ್ನೂ ತೆರೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ನಿರ್ಧಾರವು ಹಣಕಾಸು ಕ್ಷೇತ್ರದಲ್ಲಿ ನಂಬಿಕೆ ಹೆಚ್ಚಿಸುವ ಗುರಿ ಹೊಂದಿದೆ. ಡಿಜಿಟಲ್ ಪಾವತಿಗಳಲ್ಲಿ ಹೆಚ್ಚುತ್ತಿರುವ ವಂಚನೆ ಪ್ರಮಾಣ ಕಳವಳಕಾರಿಯಾಗಿದೆ. ಇದನ್ನು ತೊಡೆದು ಹಾಕಲು ಭಾರತೀಯ ಬ್ಯಾಂಕ್‌ಗಳಿಗೆ 'bank.in' ಎನ್ನುವ ಪ್ರತ್ಯೇಕ ಡೊಮೇನ್ ತೆರೆಯಲು ಆರ್‌ಬಿಐ ತೀರ್ಮಾನಿಸಿದೆ ಎಂದು ಅವರು ಹೇಳಿದ್ದಾರೆ.

ಈ ನಿರ್ಧಾರವು ಹಣಕಾಸು ಕ್ಷೇತ್ರದಲ್ಲಿ ನಂಬಿಕೆ ಹೆಚ್ಚಿಸುವ ಗುರಿ ಹೊಂದಿದೆ. ಡಿಜಿಟಲ್ ಪಾವತಿಗಳಲ್ಲಿ ಹೆಚ್ಚುತ್ತಿರುವ ವಂಚನೆ ಪ್ರಮಾಣ ಕಳವಳಕಾರಿಯಾಗಿದೆ. ಇದನ್ನು ತೊಡೆದು ಹಾಕಲು ಭಾರತೀಯ ಬ್ಯಾಂಕ್‌ಗಳಿಗೆ 'bank.in' ಎನ್ನುವ ಪ್ರತ್ಯೇಕ ಡೊಮೇನ್ ತೆರೆಯಲು ಆರ್‌ಬಿಐ ತೀರ್ಮಾನಿಸಿದೆ ಎಂದು ಅವರು ಹೇಳಿದ್ದಾರೆ.

ಈ ಕ್ರಮವು ಸೈಬರ್ ಬೆದರಿಕೆಗಳು, ವಂಚನೆಯಂತಹ ದುರುದ್ದೇಶಪೂರಿತ ಚಟುವಟಿಕೆಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಇದು ಹಣಕಾಸು ಸೇವೆಗಳನ್ನು ಸುರಕ್ಷಿತಗೊಳಿಸುತ್ತದೆ. ಇದರಿಂದಾಗಿ ಡಿಜಿಟಲ್ ಬ್ಯಾಂಕಿಂಗ್ ಮತ್ತು ಪಾವತಿ ಸೇವೆಗಳಲ್ಲಿ ಜನರ ನಂಬಿಕೆ ಹೆಚ್ಚಿಸುತ್ತದೆ. ಇದಕ್ಕೆ ಇನ್‌ಸ್ಟಿಟ್ಯೂಟ್ ಫಾರ್ ಡೆವಲಪ್‌ಮೆಂಟ್ ಅಂಡ್ ರಿಸರ್ಚ್ ಇನ್ ಬ್ಯಾಂಕಿಂಗ್‌ ಟೆಕ್ನಾಲಜಿ (IDRBT) ವಿಶೇಷ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತದೆ ಎಂದು ಮಲ್ಹೋತ್ರಾ ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ