Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ

ಬೆಳಗಾವಿ: ಬೆಳಗಾವಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್‌ (ಬಿಸಿಸಿಐ)ನ ಆಡಳಿತ ಮಂಡಳಿಯ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದೆ.

ಟ್ರೇಡಿಂಗ್ ಸೆಕ್ಟರ್ ನ ಲೈಫ್ ಮೆಂಬರ್ಸ್  5 ಸ್ಥಾನ, ಸಾಮಾನ್ಯ ಕ್ಷೇತ್ರದ ಒಂದು ಸ್ಥಾನ, ಇಂಡಸ್ಟ್ರೀಸ್ ಸೆಕ್ಟರ್ ನ ಲೈಫ್ ಮೆಂಬರ್ಸ್ ನ 3 ಸ್ಥಾನ ಹಾಗೂ ಸಾಮಾನ್ಯ ಕ್ಷೇತ್ರದ ಒಂದು ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಆದರೆ ಎಲ್ಲ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾದರು.

ಟ್ರೇಡಿಂಗ್ ಸೆಕ್ಟರ್ ನಿಂದ ಸಂಜಯ್ ಪೊತದಾರ್, ರಾಜೇಂದ್ರ ಮುತಗೇಕರ,  ವಿಕ್ರಮ್‌ಕುಮಾರ್ ಜೈನ್, ವೈಭವ್ ವೆರ್ಣೇಕರ, ನಿತಿನ್ ಪೋರ್ವಾಲ್  ಆಯ್ಕೆಯಾದರು.

ಟ್ರೇಡಿಂಗ್ ಸೆಕ್ಟರ್ ಸಾಮಾನ್ಯ ಕ್ಷೇತ್ರದಿಂದ ಸುಧೀರ ಚೌಗಲೆ ಆಯ್ಕೆಯಾಗಿದ್ದಾರೆ.

ಇಂಡಸ್ಟ್ರೀಸ್ ಸೆಕ್ಟರ್ ನಿಂದ ಸತೀಶ್ ಕುಲಕರ್ಣಿ, ಆನಂದ್ ದೇಸಾಯಿ ಮತ್ತು ಅಶೋಕ್ ಕೋಳಿ ಆಯ್ಕೆಯಾದರು.

ಇಂಡಸ್ಟ್ರೀಸ್ ಸೆಕ್ಟರ್ ಸಾಮಾನ್ಯ ಕ್ಷೇತ್ರದಿಂದ ಬಸವರಾಜ್ ರಾಂಪುರೆ ಆಯ್ಕೆಯಾದರು.

ರಿಟರ್ನಿಂಗ್ ಆಫೀಸರ್ ಆಗಿ ಅಡ್ವೊಕೇಟ್ ಪ್ರವೀಣ್ ಎಸ್. ಪರಮಶೆಟ್ಟಿ ಹಾಗೂ ಪ್ರವೀಣ ಎಸ್. ರಂಗೋಲೆ ಕಾರ್ಯನಿರ್ವಹಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮಜಿಮ್ ಖಾನಾ ಕ್ಲಬ್‌ನಲ್ಲಿ ನಡೆದ ಫೈರಿಂಗ್ ಪ್ರಕರಣದ ಆರೋಪಿ ಬಂಧನಬರಪೀಡಿತ ಜಿಲ್ಲೆ ಎಂದು ಘೋಷಿಸಲು ಒತ್ತಾಯಿಸಿ ಬಿಜೆಪಿಯಿಂದ ಪ್ರತಿಭಟನೆ