Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಮೂಲದ ಹಿರಿಯ ಪತ್ರಕರ್ತ ರವಿರಾಜ ಗಲಗಲಿಯವರಿಗೆ KUWJ ಪ್ರಶಸ್ತಿ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂ ಜೆ) ವಾರ್ಷಿಕ ಪ್ರಶಸ್ತಿ ಪ್ರಕಟಿಸಿದೆ. ಬಾಗಲಕೋಟೆ ವಿಜಯ ಕರ್ನಾಟಕದಲ್ಲಿ ಕಳೆದ 24 ವರ್ಷಗಳಿಂದ ಮುಖ್ಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿರುವ ಬೆಳಗಾವಿ ಮೂಲದ ರವಿರಾಜ ಗಲಗಲಿ ಅವರು ಮಾನವೀಯ ವರದಿಗೆ ನೀಡುವ ಭೈರ ಹನುಮಯ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಾನವೀಯ ಹಾಗೂ ಸಾಮಾಜಿಕ ಕಳಕಳಿಯ ವರದಿ ಮೂಲಕ ರವಿರಾಜ ಗಲಗಲಿ ಅವರು ನಾಡಿದಲ್ಲೆಡೆ ಚಿರಪರಿಚಿತರಾಗಿದ್ದಾರೆ. ಅವರ ಸೇವೆಯನ್ನು ಗಮನಿಸಿದ ಕರ್ನಾಟಕ ಪತ್ರಕರ್ತರ ಸಂಘ ಇದೀಗ ಪ್ರಶಸ್ತಿ ಘೋಷಣೆ ಮಾಡಿದೆ.

ಬಿಕಾಂ ಅಭ್ಯಸಿಸುವಾಗಲೇ ನಾಡೋಜ ದಿನಪತ್ರಿಕೆಗೆ ಅಥಣಿಯ ಬಿಡಿ ವರದಿಗಾರನಾಗಿದ್ದ ಅವರು, ನಂತರ ವಿಜಯ ಕರ್ನಾಟಕಕ್ಕೆ ಸೇರ್ಪಡೆಯಾಗಿ ಕಳೆದ 24 ವರ್ಷಗಳಿಂದ ವಿಜಯ ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ