
ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹಲವಾರು ಬಗೆಯ ತಿನಿಸುಗಳನ್ನು ತಯಾರಿಸಿ ತಂದಿದ್ದರು. ಹಿಂದಿನ ಕಾಲದಲ್ಲಿ ಆಷಾಢ ಮಾಸದಲ್ಲಿ ತಯಾರಿಸುತ್ತಿದ್ದ ವಿಶೇಷ ತಿನಿಸುಗಳು ಎಲ್ಲರ ಗಮನ ಸೆಳೆದವು . ಬಿಲ್ಲವ ಸಂಘದ ಸದಸ್ಯರು, ಮಹಿಳಾ ಮಂಡಳದ ಸದಸ್ಯರು, ಯುವ ಘಟಕದ ಸದಸ್ಯರು ಮತ್ತು ಸೊಸೈಟಿಯ ನಿರ್ದೇಶಕ ಮಂಡಳಿಯವರು ಹಾಜರಿದ್ದರು.