Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ - ಚಿಕ್ಕೋಡಿ: ಪದವೀಧರರ ಶಿಕ್ಷಕರ ದಾಖಲಾತಿ ಪರಿಶೀಲನೆ ಯಾವಾಗ? ಎಲ್ಲಿ?

ಜನಜೀವಾಳ ಜಾಲ ಬೆಳಗಾವಿ: ಬೆಳಗಾವಿ/ಚಿಕ್ಕೋಡಿ :  ಶೈಕ್ಷಣಿಕ ಜಿಲ್ಲೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಪ್ರಾಥಮಿಕ ಶಿಕ್ಷಕ ( 6-8 ) ವೃಂದದ ನೇಮಕಾತಿಗಾಗಿ ದಿನಾಂಕ : 28.09.2022 ರಂದು 1 : 2 ರಂತೆ ಆಯ್ಕೆ ಪಟ್ಟಿ ಪ್ರಕಟಿಸಿದ್ದು , ಪರಿಶೀಲನಾ ವೇಳಾ ಪಟ್ಟಿಯನ್ನು ಮಾನ್ಯ ವಿಶೇಷಾಧಿಕಾರಿಗಳು ಕೇಂದ್ರೀಕೃತ ದಾಖಲಾತಿ ಘಟಕ ಬೆಂಗಳೂರು ರವರು ಹೊರಡಿಸಿದ್ದು ಇರುತ್ತದೆ .

ಅದರಂತೆ ಜಿಲ್ಲಾ ಮಟ್ಟದ ದಾಖಲೆಗಳ ಪರಿಶೀಲನೆಯನ್ನು ದಿನಾಂಕ : 06.10.2022 ರಿಂದ 15.10.2022 ರವರೆಗೆ “ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢ ಶಾಲೆ ಪಾಟೀಲ ಗಲ್ಲಿ ಬೆಳಗಾವಿ ” ಇಲ್ಲಿ ಆಯೋಜಿಸಿದ್ದು ಇರುತ್ತದೆ .ಚಿಕ್ಕೋಡಿಯ ದಾಖಲಾತಿ ಪರಿಶೀಲನೆ "ಉಪನಿರ್ದೇಶಕರ ಕಚೇರಿಯ ಹಾಲ್ "  ನಲ್ಲಿ ಜರುಗಲಿದೆ .

ಕಾರಣ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಮೂಲ ದಾಖಲೆಯೊಂದಿಗೆ ಮತ್ತು ಎರಡು ಪ್ರತಿ ದೃಢೀಕೃತ ಝರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಲು ತಿಳಿಸಿದೆ . ಹಾಗೂ ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಈ ಕಛೇರಿಯಲ್ಲಿ ಸ್ವೀಕರಿಸಲಾಗುವುದು . ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ಕಛೇರಿಯ ನೋಡಲ್ / ಸಹಾಯಕ ಅಧಿಕಾರಿಗಳಾದ ಶ್ರೀ ಸುಜಾತ ಬಾಳೆಕುಂದ್ರಿ -9980251756 , ಶ್ರೀಮತಿ ಎಮ್.ಎಮ್.ಪಾಟೀಲ -9449088174 ಮತ್ತು ಶ್ರೀಮತಿ ಶ್ರೀದೇವಿ ಎಸ್ ನಾಗನೂರ -8147090233 ಇವರನ್ನು ಸಂಪರ್ಕಿಸಲು ತಿಳಿಸಿದೆ ಎಂದು ಬಸವರಾಜ ನಾಲತವಾಡ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ( ದ )  ಹಾಗೂ ಚಿಕ್ಕೋಡಿ ಉಪ ನಿರ್ದೇಶಕ ಮೋಹನ್ ಕುಮಾರ್ ಹಂಚಾಟಿ "ಜನಜೀವಾಳ " ಕ್ಕೆ ತಿಳಿಸಿದ್ದಾರೆ.

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ