Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ನಗರ ಸಿಸಿಬಿ ಪೊಲೀಸರರಿಂದ ದಾಳಿ : ಮಾದಕ ವಸ್ತು ( ಪನ್ನಿ ) ಮಾರಾಟಗಾರನ ಬಂಧನ

 

ಬೆಳಗಾವಿ :
ದಿನಾಂಕ : 08/04/2023 ರಂದು ಖಚಿತ ಮಾಹಿತಿಯನ್ನಾಧರಿಸಿ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಅಲ್ತಾಫ್ ಎಮ್ . ನೇತೃತ್ವದ ತಂಡ ಬೆಳಗಾವಿ ನಗರದ ಸಮರ್ಥ ನಗರ ಹತ್ತಿರ ನಿಷೇದಿತ ಪನ್ನಿ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿತ ಸಂಜಯ ಪರಶುರಾಮ ಪಾಟೀಲ , ವಯಸ್ಸು -32 ವರ್ಷ , ಸಾ : ಸಮರ್ಥ ನಗರ , ಬೆಳಗಾವಿ ಈತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿ ಆತನಿಂದ 300 299 ಹಳೆಯ ಚೀಟಿಗಳಲ್ಲದ್ದ ಅಂದಾಜು ಬೆಲೆ ರೂ . 1,20,000 / - ಮೌಲ್ಯದ ಒಟ್ಟು 24.00 ಗ್ರಾಂ ಪನ್ನಿ ವಶಪಡಿಸಿಕೊಂಡಿದ್ದು , ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ