Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದ ಕೂಗಿದ ಕೈದಿಗೆ ಧರ್ಮದೇಟು

ಬೆಳಗಾವಿ ಕೋರ್ಟ್ ನಲ್ಲಿ ಇಂದು ನಗರದ ಹಿಂಡಲಗಾ ಜೈಲಿನಲ್ಲಿದ್ದ ಕೈದಿ ಜಯೇಶ್ ಪೂಜಾರಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಈ ಸಂದರ್ಭದಲ್ಲಿ ವಕೀಲರು ಹಾಗೂ ಕೋರ್ಟಿನಲ್ಲಿದ್ದ ಸಾರ್ವಜನಿಕರು ಘೋಷಣೆ ಕೂಗಿದ ಆರೋಪಿಗೆ ಧರ್ಮದೇಟು ನೀಡಿದ ಘಟನೆ ನಡೆದಿದೆ. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಹಿಂದೆ ಜೀವ ಬೆದರಿಕೆ ಹಾಕಿದ್ದ ಜಯೇಶ್ ಪೂಜಾರಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವನು. ನ್ಯಾಯಾಲಯದಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಎಂದು ಏಕಾಏಕಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ.

ಬೆಳಗಾವಿ : ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿಂದು ನಟೋರಿಯಸ್​ ಕ್ರಿಮಿನಲ್ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ಇದರಿಂದ ಕೋಪಗೊಂಡ ಸ್ಥಳದಲ್ಲಿದ್ದವರು ಧರ್ಮದೇಟು ನೀಡಿದ್ದಾರೆ.

ಪೊಲೀಸರ ಆತನನ್ನು ರಕ್ಷಿಸಿ ಮತ್ತೆ ಜೈಲಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ. ಆರೋಪಿಯನ್ನು ಐಪಿಎಸ್​ ಅಧಿಕಾರಿ ಅಲೋಕ್ ಕುಮಾರ್​ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕೋರ್ಟ್​ಗೆ ಹಾಜರುಪಡಿಸಲಾಗಿತ್ತು. ಆಗ ಆತ ಪಾಕಿಸ್ತಾನ ಜಿಂದಾಬಾದ್​ ಎಂದು ಕೂಗಿದ್ದ.
ನಟೋರಿಯಸ್ ಪಾತಕಿ ಜಯೇಶ್ ಪೂಜಾರಿಯಿಂದ ಪಾಕಿಸ್ತಾನ ಪರ ಘೋಷಣೆ ಕೂಗಿವ. ಆತ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರಿಂದ ಪೆಟ್ಟು ಬಿದ್ದಿದೆ. ಕೋರ್ಟಿನಲ್ಲಿ ಆತನಿಗೆ ಪೆಟ್ಟು ಬಿದ್ದಿದೆ. ತಕ್ಷಣ ಆರೋಪಿಯನ್ನು ರಕ್ಷಣೆ ಮಾಡಿ ಹೊರ ಕರೆದುಕೊಂಡು ಬಂದ ಪೊಲೀಸರು, ಅಲ್ಲಿಂದ ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಜಯೇಶ್ ಪೂಜಾರಿ ಈ ಹಿಂದೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಜೈಲಿನಿಂದ ಜೀವ ಬೆದರಿಕೆ ಹಾಕಿದ್ದ. ಹಿಂಡಲಗಾ ಜೈಲಿನಲ್ಲಿದ್ದುಕೊಂಡೆ ಜೀವ ಬೆದರಿಕೆ ಹಾಕಿದ್ದ. ಈ ಕೇಸ್ ಹಿನ್ನೆಲೆಯಲ್ಲಿ ಕೋರ್ಟ್ ಗೆ ಕರೆ ತರಲಾಗಿತ್ತು. ಆರೋಪಿ ಜಯೇಶ್​ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೂ ಜೈಲಿನಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಕೋರ್ಟ್ ನಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಎಂದು ಪಾಕ್ ಪರ ಘೋಷಣೆ ಕೂಗಿರುವುದಾಗಿ ಆತ ಹೇಳಿದ್ದಾನೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ