Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಮೇಯರ್, ಉಪಮೇಯರ್ ಹುದ್ದೆ ಕನ್ನಡಿಗರ ಪಾಲು

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಗೆ ಮೇಯರ್ ಸ್ಥಾನಕ್ಕೆ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಸ್ಥಾನಕ್ಕೆ ಹನುಮಂತ ಕೊಂಗಾಲಿ ಆಯ್ಕೆ ಆಗಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮೇಯರ್ ಆಗಿ ನೇಕಾರ ಸಮಾಜದ ಪ್ರೀತಿ ಕಾಮಕರ ಮತ್ತು ಉಪ ಮೇಯರ್ ಆಗಿ ಲಿಂಗಾಯತ ಸಮಾಜದ ಹನುಮಂತ ಕೊಂಗಾಲಿ ಆಯ್ಕೆ ಆಗಿದ್ದಾರೆ.

ಕೋರ ಕಮಿಟಿ ಸಭೆ ನಡೆಸಿ ಮೇಯರ್, ಉಪಮೇಯರ್ ಸ್ಥಾನಗಳಿಗೆ ಹೆಸರು ಅಂತಿಮ ಮಾಡಲಾಗಿದೆ. ಮೇಯರ್ ಮತ್ತು ಉಪಮೇಯದ ಅವರು ಬಿಜೆಪಿ ಸದಸ್ಯರು ಎನ್ನುವುದು ವಿಶೇಷ.

ಶಾಸಕ ಅಭಯ ಪಾಟೀಲ ಮಾತನಾಡಿ, ಮೇಯರ್ ಆಗಿ ಪ್ರೀತಿ ಕಾಮಕರ, ಹನುಮಂತ ಕೊಂಗಾಲಿ ಉಪಮೇಯರ್ ಆಗಿ ಆಯ್ಕೆ ಆಗಿದ್ದಾರೆ. ನಾಲ್ಕನೇ ಅವಧಿಗೆ ಮೇಯರ್ , ಉಪಮೇಯರ್ ಆಯ್ಕೆ ಮಾಡಿದ್ದೇವೆ. ರಾಜ್ಯದಲ್ಲಿ ಮೊದಲ ಬಾರಿಗೆ ನೇಕಾರ ಸಮಾಜಕ್ಕೆ ಮೇಯರ್ ಸ್ಥಾನ ನೀಡಲಾಗಿದೆ ಎಂದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ