Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಪೊಲೀಸರ ಕಾರ್ಯಾಚರಣೆ : ಅಂತರರಾಜ್ಯ ವಂಚಕರ ಬಂಧನ

 

ಬೆಳಗಾವಿ :
ಬೆಳಗಾವಿ ಪೊಲೀಸರು ಅಂತರರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ಸು ಸಾಧಿಸಿದ್ದಾರೆ.
ಬೆಳಗಾವಿ ಎಪಿಎಂಸಿ ಪೊಲೀಸ್‌ ಕಾರ್ಯಾಚರಣೆ ಕುಖ್ಯಾತ ಅಂತರರಾಜ್ಯ ವಂಚಕರ ಬಂಧನ ಒಟ್ಟು ರೂ .6,09,000 ಮೌಲ್ಯದ ಬಂಗಾರ , ನಗದು, ಮೋಟರ್‌ ಸೈಕಲ್‌ಗಳ ಜಪ್ತಿ
ಮಾಡಿಕೊಂಡಿದ್ದಾರೆ.
ದಿನಾಂಕ . 29/11/2022 ಎ.ಪಿ.ಎಂ.ಸಿ ಪೊಲೀಸ್ ಠಾಣೆಯ ಹದ್ದಿಯ ಮುರಳೀಧರ ಕಾಲನಿಯ ಸೋಮಲಿಂಗ ಅಮ್ಮಣಗಿ , ರವರ ಎ.ಟಿ.ಎಮ್ ಕಾರ್ಡನ್ನು ಬದಲಾಯಸಿಕೊಂಡು ಅವರ ಎ.ಟಿ.ಎಮ್ ಕಾರ್ಡದಿಂದ 4,03,789 / - ರೂಗಳನ್ನು ತೆಗೆದುಕೊಂಡ ಮೋಸ ಮಾಡಿದ ಬಗ್ಗೆ ಎ.ಪಿ.ಎಮ್.ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಎಸಿಪಿ ಮಾರ್ಕೆಟ್ ಉಪವಿಭಾಗ ಬೆಳಗಾವಿ ಇವರ ಮಾರ್ಗದರ್ಶದಲ್ಲಿ ಹಾಗೂ ರಮೇಶ ಸಿ ಅವಜಿ , ಪಿಐ ರವರ ನೇತೃತ್ವದಲ್ಲಿ ಸಿಬ್ಬಂದಿಯವರ ತಂಡ ದಿನಾಂಕ : 09-03-2023 ರಂದು ಇಬ್ಬರು ಆರೋಪಿತರ ಪತ್ತೆ ಮಾಡಿದ್ದು . 1 ) ಅಮೋಲ್ ಭಗವನ್ ಶೆಂಡೆ , ಸಾ : ನೇಸರಿ , ತಾ : ಗಡಹಿಂಗ್ಲಜ್ ಜಿಲ್ಲಾ : ಕೊಲ್ಲಾಪುರ 2 ) ಶ್ರವಣ ಸತೀಶ ಮಿನಜಗಿ , ಸಾನ ಕೇದಾರನಾಥ ನಗರ , ಎಮ್‌ಐಡಿಸಿ ತಾ : ಜಿ : ಸೊಲ್ಲಾಪುರ ಇವರನ್ನು ದಸ್ತಗಿರಿ ಮಾಡಿ ಅವರಿಂದ 1 ) 1,10,00 / - ರೂ ಮೌಲ್ಯದ 20 ಗ್ರಾಂ ಬಂಗಾರದ ಆಭರಣಗಳು , 2 ) ನಗದು ಹಣ 1.39,000 / - 3 ) 3 ] ಒಟ್ಟು ರೂ .3.60.000 ಮೌಲ್ಯದ 02 ಮೋಟಾರು ಸೈಕಲ್‌ ಹೀಗೆ ಒಟ್ಟು 6,09,000 / - ರೂ ಕಿಮ್ಮತ್ತಿನವುಗಳನ್ನು ವಶಪಡಿಸಿಕೊಂಡು ಆರೋಪಿತರ ವಿರುದ್ಧ ಕ್ರಮ ಕೈಗೊಂಡಿದ್ದು , ತನಿಖೆ ಮುಂದುವರೆದಿದೆ.

ಈ ಪ್ರಕರಣವನ್ನು ಪತ್ತೆ ಮಾಡಿ ಆರೋಪಿತರನ್ನು ಬಂಧಿಸುವಲ್ಲಿ ಶ್ರಮಿಸಿದ ಪಿಐ ಎಪಿಎಂಸಿ ಸಿಬ್ಬಂದಿಯವರ ತಂಡಕ್ಕೆ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಶ್ಲಾಘಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ