Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ : ನಕಲಿ ದಾಖಲೆ ಸೃಷ್ಟಿಸಿದವರ ಬಂಧನ

Advertisement

ಬೆಳಗಾವಿ : ನಕಲಿ ಆಧಾರ್ ಕಾರ್ಡ್ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಕಲಿ ವ್ಯಕ್ತಿಯನ್ನು ಜಾಮೀನುದಾರನಾಗಿಸಿ ನ್ಯಾಯಾಲಯಕ್ಕೆ ವಂಚಿಸಿದ ಆರೋಪದ ಮೇಲೆ ಇಬ್ಬರನ್ನು ಇಲ್ಲಿನ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.

ಉಜ್ವಲ ನಗರ 2ನೇ ಕ್ರಾಸ್ ನಿವಾಸಿ ಇಮ್ರಾನ್ ಅಬ್ದುಲ್‌ ಮಿಶ್ರಿಕೋಟೆ (48) ಹಾಗೂ ಗಣೇಶಪುರದ ಜ್ಯೋತಿ ನಗರದ ಅವಿನಾಶ ಪಾಂಡುರಂಗ ಲಾಕೆ (39) ಬಂಧಿತರು. ಬಂಧಿತರಿಂದ ನಕಲಿ ಆಧಾರ್ ಕಾರ್ಡ್ ಹಾಗೂ ದಾಖಲೆಗಳನ್ನು ತಯಾರಿಸಲು ಬಳಸಲಾಗುತ್ತಿದ್ದ ಕಂಪ್ಯೂಟ‌ರ್, ಅದರ ಬಿಡಿಭಾಗಗಳು ಸೇರಿದಂತೆ ವಿವಿಧ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಗಾರು ಸಂಪೂರ್ಣ ಸ್ಥಗಿತ: ಶೇ.41 ರಷ್ಟು ಮಳೆ ಕೊರತೆ..ಚಿಕ್ಕೋಡಿಯಲ್ಲಿ ಗಾರ್ಮೆಂಟ್ಸ್ ಅಂಗಡಿಗೆ ಬೆಂಕಿ ; ಲಕ್ಷಾಂತರ ರೂ. ಮೌಲ್ಯದ ಬಟ್ಟೆ ಭಸ್ಮ..ಕರ್ನಾಟಕದಲ್ಲಿ ಮುಂಗಾರು ಕ್ಷೀಣ : ಕರಾವಳಿ-ಮಲೆನಾಡಿನ ಜಿಲ್ಲೆಗಳಲ್ಲೇ ಭಾರಿ ಮಳೆ ಕೊರತೆ….!ಕಾನೂನು ಹೋರಾಟಕ್ಕೆ ತೆರೆ; ಭಾವುಕರಾದ ಚೈತ್ರಾ ಕುಂದಾಪುರ..!ಕಾನೂನು ಹೋರಾಟಕ್ಕೆ ತೆರೆ; ಭಾವುಕರಾದ ಚೈತ್ರಾ ಕುಂದಾಪುರ..!ಬೆಳಗಾವಿ : ನಕಲಿ ದಾಖಲೆ ಸೃಷ್ಟಿಸಿದವರ ಬಂಧನಈ ವರ್ಷ ನೇರಳೆ ಹಣ್ಣುಗಳ ವಿಪರೀತ ಫಸಲು – ಇದು ಏನನ್ನು ಸೂಚಿಸುತ್ತದೆ ?ವಿಧಾನ ಪರಿಷತ್‌ ಚುನಾವಣೆ | ಕಾಂಗ್ರೆಸ್ಸಿನ ಐವರು, ಬಿಜೆಪಿಯ ಇಬ್ಬರಿಗೆ ಗೆಲುವು ; ಜೆಡಿಎಸ್‌ಗೆ ಸೋಲು..ಬೈಕಿನಲ್ಲಿ ಸಾಗುತ್ತಿದ್ದಾಗ ನಡೆದ ದುರ್ಘಟನೆ : ನಾಯಿ ಉಳಿಸಲು ಹೋಗಿ ಹೆತ್ತಮ್ಮನೇ ಸಾವು...ಬಸ್ ಸೇವೆಗೆ ಒತ್ತಾಯಿಸಿ ಮನವಿ ಸಲ್ಲಿಸಿದ ಪ್ರಮೋದ ಕೊಚೇರಿ