Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ: ಕನ್ನಡ ಗೀತೆಗಳ ಸ್ಪರ್ಧೆ

 

ಬೆಳಗಾವಿ :                                                            ಕನ್ನಡ ಮಹಿಳಾ ಸಂಘದ ಸಾಹಿತ್ಯ ಕಲಾ ವೇದಿಕೆ ವತಿಯಿಂದ ಫೆಬ್ರವರಿ 5ರಂದು ಕನ್ನಡ ಗೀತೆಗಳ ಸ್ಪರ್ಧೆಯ ಸ್ವರ ಪರೀಕ್ಷೆ (ಆಡಿಶನ್) ನಡೆಯಲಿದೆ.

ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಟಿಳಕವಾಡಿ ಬುಧವಾರ ಪೇಟೆಯ ಜಿ.ಜಿ.ಚಿಟ್ನೀಸ್ ಸ್ಕೂಲ್ ನಲ್ಲಿ ಆಡಿಶನ್ ನಡೆಯಲಿದ್ದು, ಆಸಕ್ತರು ಬಂದು ಹೆಸರು ನೋಂದಾಯಿಸಬಹುದು.

ಸ್ವರ ಪರೀಕ್ಷೆಗೆ ಐವರು ಪುರುಷರು ಇಲ್ಲವೇ ಐವರು ಮಹಿಳೆಯರ ಗುಂಪು ಇರಬೇಕು. ಯಾವುದೇ ಕನ್ನಡ ಹಾಡನ್ನು ಹಾಡಬಹುದು. ಅಂತಿಮ ಸ್ಪರ್ಧೆ ಫೆಬ್ರವರಿ 26ರಂದು ಮೂರು ಸುತ್ತಿನಲ್ಲಿ ನಡೆಯಲಿದೆ. ಸ್ವರ ಪರೀಕ್ಷೆಯಲ್ಲಿ ಆಯ್ಕೆಯಾದವರು ದಾಸರ ಪದ, ವಚನ ಹಾಗೂ ತತ್ವಪದ ಹೀಗೆ ಈ ಮೂರು ಪ್ರಕಾರದ ಹಾಡುಗಳನ್ನು ಅಂತಿಮ ಸ್ಪರ್ಧೆಗೆ ಸಿದ್ಧಪಡಿಸಿಕೊಳ್ಳಬೇಕು.

ಪುರುಷರಿಗೂ, ಮಹಿಳೆಯರಿಗೂ ಪ್ರತ್ಯೇಕ ನಗದು ಬಹುಮಾನಗಳಿವೆ. ಮೊದಲ ಬಹುಮಾನ 5 ಸಾವಿರ ರೂ. ಎರಡನೇ ಬಹುಮಾನ 3 ಸಾವಿರ ರೂ. ಹಾಗೂ 3ನೇ ಬಹುಮಾನ 2 ಸಾವಿರ ರೂ. ಇದ್ದು ತಲಾ 1 ಸಾವಿರ ರೂ.ಗಳ ಎರಡು ಸಮಾಧಾನಕರ ಬಹುಮಾನಗಳಿವೆ.

ಹೆಚ್ಚಿನ ವಿವರಗಳಿಗಾಗಿ ಮತ್ತು ಮಾರಾಟ ಮಳಿಗೆ ಹಾಕಬಯಸುವವರು, ಶುಭದಾ ಕೋಟೂಳಕರ (ಮೊಬೈಲ್ - 9902852367), ಸಂಗೀತಾ ಪಾಟೀಲ ( ಮೊಬೈಲ್ - 9980070771) ಅಥವಾ ಗೌರಿ ಸರ್ನೋಬತ್ ( ಮೊಬೈಲ್ - 9481390551) ಅವರನ್ನು ಸಂಪರ್ಕಿಸಬಹುದು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ