ಬೆಳಗಾವಿ :
ಡಿಸೆಂಬರ್ ತಿಂಗಳಲ್ಲಿ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ವಿಧಾನ ಮಂಡಲದ ಅಧಿವೇಶನ ನಡೆಯುವ ಸಾಧ್ಯತೆ ಇದೆ.
ಡಿಸೆಂಬರ್ 12 ರಿಂದ 22 ರ ವರೆಗೆ ಇಲ್ಲಿ ಅಧಿವೇಶನ ನಡೆಯುವ ಸಾಧ್ಯತೆ ಇದ್ದು, ಇಂದು ನಡೆಯುವ ಸಚಿವ ಸಂಪುಟದ ಸಭೆಯಲ್ಲಿ ಈ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.