Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮದುವೆಯಾಗದಿದ್ದಕ್ಕೆ ಬೆಳಗಾವಿ ಯುವಕ ಆತ್ಮಹತ್ಯೆಗೆ ಶರಣು..!?

ಬೆಳಗಾವಿ ಯುವಕ ಆತ್ಮಹತ್ಯೆಗೆ ಶರಣು..!

ಮದುವೆಯಾಗದಿದ್ದಕ್ಕೆ ಮದ್ಯ ವ್ಯಸನಿಯಾಗಿ ಪ್ರಾಣಬಿಟ್ಟನಾ ಯುವಕ..?

ಬೆಳಗಾವಿ : ತಾಲೂಕಿನ ಗುಗ್ರೇನಟ್ಟಿ ಗ್ರಾಮದ ಸುಮಾರು 35 ವರ್ಷದ ಆಸುಪಾಸಿನ ಯುವಕ ಜೀವನದಲ್ಲಿ ಜಿಗುಪ್ಸೆ ಹೆಚ್ಚಾಗಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಗುಗ್ರೇನಟ್ಟಿ ಗ್ರಾಮದ 31 ವರ್ಷದ ರಾಜು ಮಾಳಿ ಎಂಬಾತ ದೇವಗಿರಿಯ ಜಮೀನಿನಲ್ಲಿ ಬಂದು ಆತ್ಮಹತ್ಯೆ ಮಾಡಿಕೊಂಡ ಯುವಕ.

ಈ ಯುವಕನಿಗೆ 30 ದಾಟಿದರೂ ಮದುವೆಯಾಗದೆ ಹಾಗೂ ವ್ಯಸನಿಯಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಘಟನಾ ಸ್ಥಳ ಕಾಕತಿ ಪಿಐ ಸುರೇಶ್ ಶಿಂಗಿ ಭೇಟಿ ನೀಡಿ ಪರಿಶೀಲನೆ ನಡೆಸುವಾಗ ಕೇಳಗೆ ಬಿದ್ದಿದ್ದ ಮೊಬೈಲ್ ಮೂಲಕ ದೇವಗಿರಿ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯವಕ ಅಸಲಿಗೆ ಗುಗ್ರೇನಟ್ಟಿ ಗ್ರಾಮದವನು ಎಂದು ಗೊತ್ತಾಗಿದೆ. ನಂತರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದಾರೆ.

ಹೆತ್ತವರಿಗೆ ಇಬ್ಬರು ಗಂಡು ಮಕ್ಕಳಿದ್ದು. ತಂದೆ ಕೇಲ ವರ್ಷಗಳ ಹಿಂದೆ ಸಾವನ್ನಪ್ಪಿದ್ದು, ಹಿರಿಯ ಪುತ್ರನ ಮದುವೆಯಾಗಿದ್ದರೂ ಸಂಸಾರ ಸರಿಯಾಗಿ ನಡೆಯುತ್ತಿಲ್ಲ. ಇದರ ಮಧ್ಯೆ ಕಿರಿಯ ಮಗ ಮದುವೆಯಿಲ್ಲದೆ ಮದ್ಯ ವ್ಯಸನಿಯಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ತಾಯಿ ಮಮ್ಮಲ ಮರಗುತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ