Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

Best ಸಿಇಓ ಕಿರೀಟ ಎನ್ ಜಯರಾಮ್ ಮುಡಿಗೆ

ಜನ ಜೀವಾಳ ಜಾಲ ಬೆಳಗಾವಿ:ಸಾರ್ವಜನಿಕ ಆಡಳಿತದಲ್ಲಿ ಉತ್ಕರ್ಷ ಸೇವೆ ಸಲ್ಲಿಸಿದ್ದಕ್ಕಾಗಿ ಹಿರಿಯ ಐಎಎಸ್ ಅಧಿಕಾರಿ ಎನ್. ಜಯರಾಮ ಅವರಿಗೆ IIMM ಸಂಸ್ಥೆಯ 2022 ನೇ ಸಾಲಿನ 'Best CEO' ಅವಾರ್ಡ್ ದೊರೆತಿದೆ.

ಇತ್ತೀಚೆಗೆ ಚೆನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ Indian Institute of Material Management ನ ರಾಷ್ಟ್ರೀಯ ಅಧ್ಯಕ್ಷ ಎಚ್. ಕೆ. ಶರ್ಮ ಈ ಪ್ರಶಸ್ತಿ ನೀಡಿದರು.
ಸಾರ್ವಜನಿಕ ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ, ಪೌರಾಡಳಿತ, ಸ್ಕಿಲ್ ಡೆವಲಪಮೆಂಟ್, ಬೆಂಗಳೂರು ಜಲಮಂಡಳಿ ಮುಖ್ಯಸ್ಥರಾಗಿ ಕುಡಿಯುವ ನೀರಿನ ಸಮರ್ಪಕ ಪೂರೈಕೆ ಮತ್ತು ಮಂಡಳಿಗೆ ಆದಾಯ ಸಂಗ್ರಹ, ಭೂ ಕಂದಾಯ ಸುಧಾರಣೆಗಳು, ಸಾರ್ವಜನಿಕ ಸಮಸ್ಯೆಗಳ ಅದ್ಭುತ ನಿರ್ವಹಣೆ ಗಮನಿಸಿ 2004 ನೇ ಬ್ಯಾಚ್ ಐಎಎಸ್ ಅಧಿಕಾರಿ ಎನ್. ಜಯರಾಮ ಪ್ರಶಸ್ತಿಗೆ ನೀಡಲಾಗಿದೆ.
ಎನ್. ಜಯರಾಮ‌ ಪ್ರಸ್ತುತ ರಾಜ್ಯ ಕಂದಾಯ ಕಾರ್ಯದರ್ಶಿ( Revenue Secretary) ಹಾಗೂ ಬೆಂಗಳೂರು ಜಲಮಂಡಳಿ ಚೇರಮನ್ ಆಗಿ ಸರಕಾರದಲ್ಲಿ ಕಾರ್ಯದರ್ಶಿ ಶ್ರೇಣಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ