ಬೆಳಗಾವಿ :
ಬೆಳಗಾವಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಆಗಿ ಭೀಮಾಶಂಕರ್ ಗುಳೇದ ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ.
ಈ ಮೊದಲು ಎಸ್ಪಿ ಆಗಿದ್ದ ಸಂಜೀವ ಪಾಟೀಲ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಭೀಮಾಶಂಕರ ಅವರನ್ನು ಹೊಸ ಎಸ್ಪಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.