Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BIG BREAKING NEWS ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ...!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಗುರುವಾರ ಬೆಳಗ್ಗೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಉಪಹಾರಕೂಟ ಆಯೋಜಿಸಿದ್ದ ಮುಖ್ಯಮಂತ್ರಿಗಳು ನಂತರ ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಉಪಹಾರ ಕೂಟದ ಸಮಯದಲ್ಲಿ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು.

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನವದೆಹಲಿಗೆ ಕರೆಸಿಕೊಂಡು ಸುದೀರ್ಘವಾದ ಚರ್ಚೆ ನಡೆಸಿತ್ತು. ಕಳೆದ ವಿಧಾನಸಭಾ ಚುನಾವಣೆ ನಂತರ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವೆ ಅಧಿಕಾರ ಹಂಚಿಕೆ ಸೂತ್ರ ಹೆಣದಿದೆ ಎನ್ನಲಾಗಿದ್ದು ಅದಕ್ಕೆ ತಕ್ಕಂತೆ ಇದೀಗ ಡಿ.ಕೆ. ಶಿವಕುಮಾರ್ ಅವರು ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಮುಖ್ಯಮಂತ್ರಿಯಾಗಿ ಸದ್ಯವೇ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂದಿನ ಸಿಎಂ ಸಂಪೂರ್ಣ ಪರಿಚಯ ಹೀಗಿದೆ ನೋಡಿ...!BIG BREAKING NEWS ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ...!ಉಪಹಾರಕೂಟದಲ್ಲೇ ರಾಜೀನಾಮೆ ಸುಳಿವು ನೀಡಿದ ಸಿಎಂ : ಸಹೋದ್ಯೋಗಿಗಳ ಸಮ್ಮುಖದಲ್ಲೇ ರಾಜೀನಾಮೆ  ಘೋಷಿಸಿದ ಸಿದ್ದರಾಮಯ್ಯ..!ಬೆಳಗಾವಿಯಲ್ಲಿ ಯುವಕನನ್ನು ಕೊಚ್ಚಿ ಕೊಲೆ ...ರಾಜ್ಯಪಾಲರ ಪತ್ನಿಯ ಆರೋಗ್ಯದಲ್ಲಿ ಏರುಪೇರು :  ದಿಢೀರ್ ಇಂದೋರ್ ಗೆ ತೆರಳಿದ ಗೆಹಲೋಟ್ -ಸಿಎಂ ರಾಜೀನಾಮೆ ಪತ್ರ ಯಾರಿಗೆ ಸಲ್ಲಿಸುತ್ತಾರೆ ?ಸಿಎಂ ಸಿದ್ದರಾಮಯ್ಯ ಇಂದೇ ರಾಜೀನಾಮೆ : ಸಚಿವರಿಗೆ ಬೆಳಿಗ್ಗೆಯೇ ಸಚಿವರಿಗೆ ಉಪಾಹಾರ ಕೂಟ..!ಹಿರಿಯ ವರದಿಗಾರ ಸುಭಾಷ ದಲಾಲ ನಿಧನ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಪಿಐ ಆತ್ಮಹತ್ಯೆಗೆ ಶರಣುತಿನ್ನುವ ಮೊದಲು ಮಾವಿನ ಹಣ್ಣು ನೀರಿನಲ್ಲಿ ನೆನೆಸಿ ಇಡಬೇಕೇ ?