ಬೆಳಗಾವಿ : ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಜೂನ್ 26 ರಂದು ಬೆಳಗಾವಿ, ಖಾನಾಪುರ ಹಾಗೂ ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.

Get latest news updates delivered straight to your WhatsApp.