2025-26ನೇ ಸಾಲಿನ ಪರೀಕ್ಷಾ ಶುಲ್ಕವನ್ನು 5% ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಿದೆ.
2025-26ನೇ ಸಾಲಿನ SSLC ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಪರಿಷ್ಕೃತ ಪರೀಕ್ಷಾ ಶುಲ್ಕ ಹೀಗಿದೆ.
Get latest news updates delivered straight to your WhatsApp.