ಬೆಂಗಳೂರು: ಶಿಗ್ಗಾವಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿದರೆ ಬಿಗ್ ಬಾಸ್ ಸೀಸನ್ ದಿಂದ ಹೊರ ಹೋಗಿರುವ ಲಾಯರ್ ಜಗದೀಶ ಹೇಳಿದ್ದಾರೆ. ಪತ್ರಕರ್ತರ ಜತೆ ಮಾತನಾಡಿದ ಅವರು, ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಗನಿಗೆ ಟಿಕೆಟ್ ಘೋಷಣೆಯಾಗಿದೆ. ಕಾಂಗ್ರೆಸ್ ಪಕ್ಷ ನನಗೆ ಟಿಕೆಟ್ ನೀಡಿದರೆ ಸ್ಪರ್ಧೆ ನಡೆಸಲು ಸಿದ್ಧ ಎಂದು ಘೋಷಣೆ ಮಾಡಿದ್ದಾರೆ. ಈ ನಡುವೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ. ಯೋಗೇಶ್ವರ ಹುಬ್ಬಳ್ಳಿಗೆ ಆಗಮಿಸಿದ್ದು ಇಷ್ಟರಲ್ಲೇ ಅವರು ತಮ್ಮ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡುವ ಸಾಧ್ಯತೆ ಇದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.