Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಛತ್ತೀಸಗಢದಲ್ಲಿ ಹಕ್ಕಿ ಜ್ವರ: 17,000 ಕೋಳಿಗಳ ಹತ್ಯೆ

 

ರಾಯಗಢ: ಛತ್ತೀಸಗಢದ ರಾಯಗಢದಲ್ಲಿ ಸರ್ಕಾರಿ ಪೌಲ್ಟಿ ಫಾರ್ಮ್‌ವೊಂದರಲ್ಲಿ ಹಕ್ಕಿ ಜ್ವರ ಪ್ರಕರಣ ಪತ್ತೆಯಾಗಿದ್ದರಿಂದ 17,000 ಕೋಳಿ ಹಾಗೂ ಗೌಜುಗಗಳನ್ನು ಹತ್ಯೆ ಮಾಡಲಾಗಿದೆ.

ಚಕ್ರಧರ ನಗರದಲ್ಲಿರುವ ಫಾರ್ಮ್‌ನಲ್ಲಿ ಇತ್ತೀಚೆಗೆ ಕೆಲ ಕೋಳಿಗಳು ಸಾವಿಗೀಡಾಗಿದ್ದವು. ಅವುಗಳ ಮಾದರಿಯನ್ನು ಪರೀಕ್ಷೆಗಾಗಿ ಭೋಪಾಲ್‌ನಲ್ಲಿರುವ ಪ್ರಾಣಿ ರೋಗಗಳ ರಾಷ್ಟ್ರೀಯ ಸಂಸ್ಥೆಗೆ (ಎನ್‌ಐಎಚ್‌ಎಸ್‌ಎಡಿ) ರವಾನಿಸಲಾಗಿತ್ತು.

ಸಾವಿಗೀಡಾದ ಕೋಳಿಗಳಲ್ಲಿ ಎಚ್5ಎನ್1 ವೈರಸ್ ದೃಢಪಟ್ಟಿದೆ. ರೋಗ ಹರಡದಂತೆ ಹಕ್ಕಿ ಜ್ವರ ಕಾಣಿಸಿಕೊಂಡ ಪ್ರದೇಶದಿಂದ ಸುತ್ತಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಬಳಿಕ ಉನ್ನತ ಅಧಿಕಾರಿಗಳ ತುರ್ತು ಸಭೆ ನಡೆಸಲಾಯಿತು. ಒಟ್ಟು 5,000 ಕೋಳಿ, 12,000 ಗೌಜುಗಗಳು ಹತ್ಯೆ ಮಾಡಲಾಗಿದೆ. ಇದರೊಂದಿಗೆ 17,000 ಮೊಟ್ಟೆಗಳನ್ನು ನಾಶಪಡಿಸಲಾಗಿದೆ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ