Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BJP : ಇಂದು 20,000 ರೈತರ ಜತೆ ಸುವರ್ಣಸೌಧಕ್ಕೆ ಮುತ್ತಿಗೆ

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ 2ನೇ ದಿನವಾದ ಮಂಗಳವಾರ ರಾಜ್ಯ ಸರ್ಕಾರದ ವೈಫಲ್ಯ 2, ರೈತ ವಿರೋಧಿ ನೀತಿ ವಿರೋಧಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಯೋಜಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಈ ಬೃಹತ್‌ ಪ್ರತಿಭಟನೆ ನಡೆಯಲಿದೆ.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಆರ್.ಅಶೋಕ್, ಈ ಬಗ್ಗೆ ಮಾಹಿತಿ ನೀಡಿ, ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿ ಮೈದಾನದಿಂದ ಸುವರ್ಣ ಸೌಧದ ವರೆಗೆ ಮೆರವಣಿಗೆ ಸಾಗಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿಯ ಬಂಧನಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರಬೆಳಗಾವಿಗೆ ಮತ್ತೆ ಅನ್ಯಾಯ : ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸುಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆಜೈಲಿನಲ್ಲಿದ್ದ ಪ್ರಿಯಕರನ ಭೇಟಿಗೆ ಬಂದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಸಿಕ್ಕಿತು 10 ಜೀವಂತ ಗುಂಡುಗಳು….!ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್‌ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್‌ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!