Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ಮುಖಂಡನ ಕೊಲೆ

 

ಆಳಂದ : ಆಳಂದ ತಾಲೂಕು ಸರಸಂಬಾ ಗ್ರಾಮದ ಬಿಜೆಪಿ ಮುಖಂಡ ಮಹಾಂತಪ್ಪ ಸಿದ್ದರಾಮಪ್ಪ ಆಲೂರೆ (45)ಅವರನ್ನು ಗುರುವಾರದಂದು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮಹಾಂತಪ್ಪ ಅವರು ಬೆಳಗ್ಗೆ ಹೊಲದಲ್ಲಿ ಕಟ್ಟಿ ಹಾಕಿದ್ದ ಆಕಳಿನ ಹಾಲು ತೆಗೆದುಕೊಂಡು ಮನೆಯತ್ತ ಬರುತ್ತಿದ್ದರು. ಗ್ರಾಮದ ಮುಖ್ಯ ರಸ್ತೆ ಜೆಸ್ಕಾಂ ಕಚೇರಿ ಬಳಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಗಾಯಗೊಳಿಸಿದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕೊಲೆಗೆ ಸ್ಪಷ್ಟ ಕಾರಣ ಗೊತ್ತಾಗಿಲ್ಲಮ ಮಾದನ ಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸರಸಾಂಬಾ ಗ್ರಾಮದಲ್ಲಿ ಧನಲಕ್ಷ್ಮೀ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಅವರು ಸತತ ಮೂರು ಸಲ ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ