Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಾಯ್ಲರ್ ಸ್ಪೋಟ-ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ : ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಬಳಿಯ ಪ್ರಿಯಾ ಎಕ್ಸ್ ಪೋರ್ಟ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಒಬ್ಬರು ಮೃತಪಟ್ಟಿದ್ದು ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಈ ಘಟನೆ ನಡೆದಿದೆ.

ಘಟನೆಯಲ್ಲಿ ಶೋಭಾ ತೇಲಿ ಎಂಬವರು ಮೃತಪಟ್ಟಿದ್ದು ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ

ಮೆಕ್ಕೆಜೋಳ ಪಾಲಿಶ್ ಮಾಡಿ ಎಕ್ಸ್ ಪೋರ್ಟ್ ಮಾಡುವ ಕಾರ್ಖಾನೆ ಇದಾಗಿದ್ದು ಅತಿ ಹೆಚ್ಚಳ ಒತ್ತಡದಿಂದ ಬಾಯ್ಲರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ