Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬ್ರಹ್ಮಕುಮಾರೀಸ್ ಜಾಗತಿಕ ಶೃಂಗಸಭೆಯಲ್ಲಿ ಶಾಸಕ ವಿಠ್ಠಲ ಸೋಮಣ್ಣ ಹಲಗೇಕರ ಅವರಿಗೆ ಸನ್ಮಾನ

ಖಾನಾಪುರ : ರಾಜಸ್ಥಾನದ ಮೌಂಟ್ ಅಬು ಸಮೀಪದ ಶಾಂತಿವನ ಕ್ಯಾಂಪಸ್‌ನಲ್ಲಿ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ 'ಏಕತೆ ಮತ್ತು ವಿಶ್ವಾಸ ಕುರಿತ ಜಾಗತಿಕ ಶೃಂಗಸಭೆಯಲ್ಲಿ ಶಾಸಕ ವಿಠ್ಠಲ ಸೋಮಣ್ಣ ಹಲಗೇಕರ ಅವರು ಭಾಗವಹಿಸಿ ಸನ್ಮಾನ ಸ್ವೀಕರಿಸಿದರು.
ಸುಸ್ಥಿರ ಭವಿಷ್ಯವನ್ನು ಪ್ರೇರೇಪಿಸುವ ಗುರಿಯೊಂದಿಗೆ ಆಯೋಜಿಸಲಾಗಿದ್ದ
ಈ ಬೃಹತ್ ಅಂತರರಾಷ್ಟ್ರೀಯ ಶೃಂಗಸಭೆಯಲ್ಲಿ ಜಾಗತಿಕ ನಾಯಕರು, ನೀತಿ ನಿರೂಪಕರು, ಪರಿಸರವಾದಿಗಳು, ಶಿಕ್ಷಣ ತಜ್ಞರು ಮತ್ತು ಆಧ್ಯಾತ್ಮಿಕ ದಾರ್ಶನಿಕರು ಸೇರಿದಂತೆ 5,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದಾರೆ. ಕ್ಷಿಪ್ರವಾಗಿ ಬದಲಾಗುತ್ತಿರುವ ಜಗತ್ತಿನ ಸವಾಲುಗಳಿಗೆ ಆಧ್ಯಾತ್ಮಿಕ ಜ್ಞಾನದ ಮೂಲಕ ಪರಿಹಾರ ಕಂಡುಕೊಳ್ಳುವುದು ಈ ಸಭೆಯ ಮುಖ್ಯ ಉದ್ದೇಶವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ