Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸ್ಥವನಿಧಿ ಬಳಿ ಬ್ರೇಕ್ ಫೇಲ್ : ಇಬ್ಬರು ದುರ್ಮರಣ

ಬೆಳಗಾವಿ: ನಿಪ್ಪಾಣಿ ಸಮೀಪದ ಸ್ಥವನಿಧಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿ ಇಬ್ಬರು ದುರ್ಮರಣ ಹೊಂದಿರುವ ಘಟನೆ ನಡೆದಿದೆ.

ಚಲಿಸುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಳಿದ ಇಬ್ಬರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮೃತರನ್ನು ಕೊಲ್ಲಾಪುರ ನಿವಾಸಿ ಸೋಯಲ್ ಮುನೇರ (36) ಹಾಗೂ ಇಂಚಲಕರಂಜಿ ಗ್ರಾಮದ ನಿವಾಸಿ ವಿನಯ ಪಾಟೀಲ ಎಂದು ಗುರುತಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ನಿಪ್ಪಾಣಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರ20 ರೂ. ಲಂಚದ ಆರೋಪಕ್ಕೆ 30 ವರ್ಷಗಳ ಕಾನೂನು ಹೋರಾಟ : ಸುಪ್ರೀಂಕೋರ್ಟಿನಿಂದ ಇಬ್ಬರು ಸರ್ಕಾರಿ ನೌಕರರ ಖುಲಾಸೆಕೇಂದ್ರ ಸರ್ಕಾರದ ‘ವಂದೇ ಮಾತರಂ’ ಸಂಪೂರ್ಣ ಚರಣ ನಿಯಮಕ್ಕೆ ಕಾಂಗ್ರೆಸ್ ಅಪಸ್ವರ ; ಎರಡು ಚರಣ ಮಾತ್ರ ಹಾಡಲು ನಿರ್ಧಾರಹುಬ್ಬಳ್ಳಿ-ಧಾರವಾಡ, ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಜನತೆಗೆ ಸಿಹಿ ಸುದ್ದಿಪ್ರಿಯಕರನ ಜೊತೆ ಸೇರಿ ಗಂಡ, 4 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ಪತ್ನಿಹನೂರು ಗುಂಡಿನ ಚಕಮಕಿ ಪ್ರಕರಣ : ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ಬದುಕುಳಿದ ವ್ಯಕ್ತಿ ಹೇಳಿದ್ದೇನು ?ಹಾರ್ಮುಜ್ ಜಲಸಂಧಿ ‘ಅಮೆರಿಕದ ಹೊಸ ಭೂಪ್ರದೇಶ’ ಎಂದು ಘೋಷಿಸಿ ನಕ್ಷೆ ಹಂಚಿಕೊಂಡ ಟ್ರಂಪ್‌ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)ಜಾವೆಲಿನ್ ಎಸೆತದಲ್ಲಿ  ಜಿ. ಎ. ಹೈಸ್ಕೂಲ್ ವಿದ್ಯಾರ್ಥಿ ವಿಶಾಲ್ ರಾಠೋಡ ದಾಖಲೆ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆ