Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಕೊನೆಗೂ ಅಮೃತಪಾಲ್ ಸಿಂಗ್ ಬಂಧನ !

 

ದೆಹಲಿ :
ಖಾಲಿಸ್ತಾನ ಚಳವಳಿ ಮುಖಂಡ ಅಮೃತಪಾಲ್ ಸಿಂಗ್ ಬಂಧನವಾಗಿದೆ ಎಂದು ವರದಿಯಾಗಿದೆ.

ಪಂಜಾಬ್ ನ ಮೊಗಾ ಬಳಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಕೆಲ ತಿಂಗಳುಗಳಿಂದ ಈತ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ. ಇವನ ಕಾರ್ಯಾಚರಣೆಗೆ ಪೊಲೀಸರು ಬೃಹತ್ ಜಾಲ ಬೀಸಿದ್ದರು. ಕೊನೆಗೂ ಈತನ ಬಂಧನವಾಗಿದೆ ಎನ್ನಲಾಗಿದೆ.

ಅಮೃತಪಾಲ್ ಸಿಂಗ್ ನನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿದೆ. ಪಂಜಾಬ್ ಪೊಲೀಸ್ ಮತ್ತು ರಾಷ್ಟ್ರೀಯ ಗುಪ್ತಚರ ಜಂಟಿ ಪ್ರಯತ್ನಗಳಿಂದ ಬಂಧನವನ್ನು ಮಾಡಲಾಗಿದೆ.

ಅಮೃತಪಾಲ್ ಸಿಂಗ್. ಪರಾರಿಯಾಗಿದ್ದ 'ವಾರಿಸ್ ಪಂಜಾಬ್ ದೇ' ಮುಖ್ಯಸ್ಥನನ್ನು ಭಾನುವಾರ ಮುಂಜಾನೆ ಪಂಜಾಬ್‌ನ ಮೊಗಾ ಎಂಬಲ್ಲಿ ಬಂಧಿಸಲಾಗಿದೆ. ಮೊಗಾ ಪೊಲೀಸರು ಇನ್ನೂ ವಿವರಗಳನ್ನು ಬಹಿರಂಗಪಡಿಸದಿದ್ದರೂ, ಖಲಿಸ್ತಾನಿ ಪರ ನಾಯಕನನ್ನು ಅಸ್ಸಾಂನ ದಿಬ್ರುಗಢ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಎಚ್‌ಟಿಗೆ ತಿಳಿಸಿವೆ, ಅಲ್ಲಿ ಅವರ ಸಂಘಟನೆಯ ಇತರ ಸದಸ್ಯರನ್ನು ಈಗಾಗಲೇ ಇರಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ