Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಬಿಜೆಪಿ ಪಟ್ಟಿ ಪ್ರಕಟ

 

ನವದೆಹಲಿ :
ಕರ್ನಾಟಕ ವಿಧಾನಸಭೆ 23 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಳೆದ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಈ ಹಿಂದಿನ 2 ಪಟ್ಟಿಗಳಲ್ಲಿ 212 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ.
ಇತರ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾದಂತಾಗಿದೆ . 2 ಕ್ಷೇತ್ರಗಳ ಟಿಕೆಟ್ ಅನ್ನು ( ಶಿವಮೊಗ್ಗ ನಗರ ಹಾಗೂ ಮಾನ್ವಿ ) ಬಿಜೆಪಿ ಬಾಕಿ ಉಳಿಸಿಕೊಂಡಿದೆ . ಈಶ್ವರಪ್ಪ ಪುತ್ರನಿಗೆ ಇನ್ನೂ ಸಿಕ್ಕಿಲ್ಲ ಟಿಕೆಟ್ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ . ಜತೆಗೆ ಮಾನ್ವಿ ಕ್ಷೇತ್ರದ ಟಿಕೆಟ್ ಅನ್ನೂ ಬಾಕಿ ಇರಿಸಿಕೊಂಡಿದೆ . ಶಿವಮೊಗ್ಗ ನಗರ ಕ್ಷೇತ್ರವನ್ನು ಈವರೆಗೆ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಪ್ರತಿನಿಧಿಸುತ್ತಿದ್ದರು . ಇತ್ತೀಚೆಗಷ್ಟೇ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ . ಆದರೆ , ತಮ್ಮ ಮಗ ಕಾಂತೇಶ್‌ಗೆ ಟಿಕೆಟ್ ನೀಡಬೇಕೆಂಬ ಬೇಡಿಕೆಯನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಕೊನೇ ಪಟ್ಟಿಯಲ್ಲಿ ಯಾರಿಗೆಲ್ಲ ಬಿಜೆಪಿ ಟಿಕೆಟ್ ?
ಕ್ಷೇತ್ರ - ಅಭ್ಯರ್ಥಿ
1. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ - ಮಹೇಶ್ ಟೆಂಗಿನಕಾಯಿ

2. ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ ಉಮೇಶ್ ಶೆಟ್ಟಿ

3. ಬೆಂಗಳೂರಿನ ಹೆಬ್ಬಾಳ ಕ್ಷೇತ್ರ - ಕಟ್ಟಾ ಜಗದೀಶ್ -

4. ಮೈಸೂರಿನ ಕೃಷ್ಣರಾಜ ಕ್ಷೇತ್ರ - ಶ್ರೀವತ್ಸ

5. ಹಗರಿಬೊಮ್ಮನಹಳ್ಳಿ ಕ್ಷೇತ್ರ – ಬಿ.ರಾಮಣ್ಣ

6. ನಾಗಠಾಣ ಕ್ಷೇತ್ರ - ಸಂಜಯ್ ಐಹೊಳೆ

7. ಸೇಡಂ ಕ್ಷೇತ್ರ - ರಾಜಕುಮಾರ ಪಾಟೀಲ

8. ಕೊಪ್ಪಳ ಕ್ಷೇತ್ರ – ಮಂಜುಳಾ ಅಮರೇಶ್

9 ರೋಣ- ಕಳಕಪ ಬಂಡಿ

10. ಮಹದೇವಪುರ - ಮಂಜುಳಾ ಲಿಂಬಾವಳಿ

56 ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿತ್ತು . 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿತ್ತು . ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ಘೋಷಣೆ ಮಾಡಲಾಗಿತ್ತು . ಆರು ಮಂದಿ ಹಾಲಿ ಶಾಸಕರಿಗೆ ಎರಡನೇ ಪಟ್ಟಿಯಲ್ಲಿ ಅವಕಾಶ ನೀಡಿರಲಿಲ್ಲ . ಇದೀಗ ಮೂರನೇ ಪಟ್ಟಿಯಲ್ಲಿ 10 ಮಂದಿಗೆ ಟಿಕೆಟ್ ನೀಡುವುದರೊಂದಿಗೆ ಒಟ್ಟು 222 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾದಂತಾಗಿದೆ .
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ