Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING: ಶಿರೂರು ಗುಡ್ಡ ಕುಸಿತ; ಲಾರಿ ಚಾಲಕ ಪತ್ತೆ

ಕಾರವಾರ : ಉತ್ತರಕನ್ನಡ ಜಿಲ್ಲೆ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.

ಮಳೆಯಿಂದ ಗುಡ್ಡ ಕುಸಿತ ಆಗಿತ್ತು. ಈ ಸಂದರ್ಭದಲ್ಲಿ ಚಹಾ ಕುಡಿಯಲು ಲಾರಿಯೊಂದಿಗೆ ನಿಂತಿದ್ದ ಅರ್ಜುನ್ ನದಿ ನೀರು ಪಾಲಾಗಿದ್ದಾರೆ. ಈ ಸಂದರ್ಭದಲ್ಲಿ ಆತನ ಹುಡುಕಾಟಕ್ಕೆ ಎಲ್ಲ ಪ್ರಯತ್ನಗಳು ನಡೆದಿದ್ದರೂ ಆತನ ಮೃತದೇಹ ಮಾತ್ರ ಪತ್ತೆಯಾಗಿರಲಿಲ್ಲ. ಕೇರಳ ಸರಕಾರ ಈ ಬಗ್ಗೆ ಮುತುವರ್ಜಿ ವಹಿಸಿ ಕರ್ನಾಟಕದ ಮೇಲೆ ತೀವ್ರ ಒತ್ತಡ ಹೇರಿತ್ತು. ಈ ಪ್ರಕರಣ ಇಡೀ ದೇಶದಲ್ಲೇ ಗಮನ ಸೆಳೆದಿತ್ತು. ಕೇರಳದ ಮಾಧ್ಯಮಗಳು ಸ್ಥಳಕ್ಕೆ ಆಗಮಿಸಿ ವರದಿ ಮಾಡಿದ್ದವು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ