Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಶುಭಮನ್ ಗಿಲ್ ಭರ್ಜರಿ ದ್ವಿಶತಕ !

ಒಂದು ದಿನ ಏಕದಿನ ಪಂದ್ಯಾವಳಿಯಲ್ಲಿ ಜಾಗತಿಕ ಕ್ರಿಕೆಟ್ ನಲ್ಲಿ 10 ದ್ವಿಶತಕ ದಾಖಲಾಗಿವೆ. ಇದರಲ್ಲಿ ಭಾರತದ ರೋಹಿತ ಶರ್ಮ 3, ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಇಶಾನ್ ಕಿಶನ್, ಶುಭಮನ್ ಗಿಲ್ ತಲಾ ಒಂದೊಂದು ಸಲ ದ್ವಿಶತಕದ ಸಾಧನೆ ಮಾಡಿದ್ದಾರೆ.

ಹೈದರಾಬಾದ್ :
ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶುಭಮನ್ ಗಿಲ್ ಭರ್ಜರಿ ದ್ವಿಶತಕ ಬಾರಿಸಿದ್ದಾರೆ.



ನ್ಯೂಜಿಲೆಂಡ್ ವಿರುದ್ಧ ಇಂದು ನಡೆದ ಏಕದಿನ ಪಂದ್ಯಾವಳಿಯಲ್ಲಿ ಅವರು ಎಂಟು ಭರ್ಜರಿ ಸಿಕ್ಸರ್ ಹಾಗೂ 19 ಬೌಂಡರಿ ನೆರವಿನಿಂದ ತಮ್ಮ ದ್ವಿಶತಕ ಪೂರೈಸಿದ್ದಾರೆ. ಭಾರತ ಇತ್ತೀಚಿನ ವರದಿಗಳ ಪ್ರಕಾರ ಏಳು ವಿಕೆಟ್ ಕಳೆದುಕೊಂಡು 339 ರನ್ನು ಗಳಿಸಿದೆ.  ಭಾರತ ಕ್ರಿಕೆಟ್ ತಂಡದ ಆಟಗಾರರಾದ ರೋಹಿತ್ ಶರ್ಮ, ಸಚಿನ್ ತೆಂಡೂಲ್ಕರ್, ಇಶಾನ್ ಕಿಶಾನ್, ಸೆಹವಾಗ್ ಅವರು ಏಕದಿನ ಪಂದ್ಯದಲ್ಲಿ ದ್ವಿಶತಕದ ಸಾಧನೆ ಮಾಡಿದ್ದಾರೆ.
ಗಿಲ್ ಅವರು 208 ರನ್ ಗಳಿಸಿ ಔಟ್ ಆಗಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ