Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKINGಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2025ನೇ ಸಾಲಿನ ಎಸ್​ಎಸ್​ಎಲ್​ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆ-1 ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಇಂದು(ಜನವರಿ 10) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯುತ್ತಿದ್ದರೆ, ಮಾರ್ಚ್ 21ರಿಂದ ಏಪ್ರಿಲ್ 04-04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿವೆ ಎಂದು

ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ದ್ವಿತೀಯ ಪಿಯು ಪರೀಕ್ಷೆ-1 ಹಾಗೂ ಮಾರ್ಚ್​ 20 ರಿಂದ ಏಪ್ರಿಲ್ 2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಸಲು ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅಲ್ಲದೇ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 16ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

SSLC ಪರೀಕ್ಷೆ -1 ವೇಳಾಪಟ್ಟಿ ಇಂತಿದೆ
ಮಾರ್ಚ್ 21- ಪ್ರಥಮ ಭಾಷೆ
ಮಾರ್ಚ್ 24- ಗಣಿತ
ಮಾರ್ಚ್ 26- ದ್ವಿತೀಯ ಭಾಷೆ
ಮಾರ್ಚ್ 29- ಸಮಾಜ ವಿಜ್ಞಾನ
ಏಪ್ರಿಲ್ 2- ವಿಜ್ಞಾನ
ಏಪ್ರಿಲ್ 4- ತೃತೀಯ ಭಾಷೆ

ದ್ವಿತೀಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ
ಮಾರ್ಚ್ 1- ಕನ್ನಡ, ಅರೇಬಿಕ್
ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ.
ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
ಮಾರ್ಚ್ 13- ಅರ್ಥಶಾಸ್ತ್ರ.
ಮಾರ್ಚ್ 15- ಇಂಗ್ಲಿಷ್.
ಮಾರ್ಚ್ 17- ಭೂಗೋಳಶಾಸ್ತ್ರ.
ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್.
ಮಾರ್ಚ್ 20- ಹಿಂದಿ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ