ದೆಹಲಿ :ಕರ್ನಾಟಕ ಬಿಜೆಪಿ ಘಟಕದ ನೂತನ ಅಧ್ಯಕ್ಷರನ್ನಾಗಿ ಶಿಕಾರಿಪುರ ಶಾಸಕ ಹಾಗೂ ಯಡಿಯೂರಪ್ಪ ಅವರ ಸುಪುತ್ರ ವಿಜಯೇಂದ್ರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
Get latest news updates delivered straight to your WhatsApp.