Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

BREAKING ಭರ್ಜರಿ ಗೆಲುವಿನೊಂದಿಗೆ ಸರಣಿ ಜಯಿಸಿದ ಭಾರತದ ಯುವ ಪಡೆ

ಹರಾರೆ: ಟಿ20 ವಿಶ್ವಕಪ್ ಚಾಂಪಿಯನ್ ಭಾರತ ಕ್ರಿಕೆಟ್ ತಂಡ ಇದೀಗ ಜಿಂಬಾಬ್ವೆ ಕ್ರಿಕೆಟ್ ತಂಡವನ್ನು ಸೋಲಿಸುವ ಮೂಲಕ ತನ್ನ ಪಾರಮ್ಯವನ್ನು ಮೆರೆದಿದೆ.

ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೋಲು ಅನುಭವಿಸಿದ್ದ ಭಾರತದ ಯುವ ಪಡೆ ನಂತರದ ನಾಲ್ಕು ಪಂದ್ಯಗಳಲ್ಲಿ ದಿಗ್ವಿಜಯ ಸಾಧಿಸಿದೆ. ಇಂದು ನಡೆದ ಅಂತಿಮ ಪಂದ್ಯದಲ್ಲಿ ಭಾರತ 20 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತು. ಸಂಜು 58, ದುಬೆ 26, ಪರಾಗ್ 22 ರನ್ ಗಳಿಸಿದರು.

ಆದರೆ ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ನಡೆಸಿದ ಜಿಂಬಾಬ್ವೆ ಯಾವ ವಿಧದಲ್ಲೂ ಭಾರತಕ್ಕೆ ಪೈಪೋಟಿ ನೀಡುವಲ್ಲಿ ಸಾಧ್ಯವಾಗಲಿಲ್ಲ. ಜಿಂಬಾಬ್ವೆ ಕ್ರಿಕೆಟ್ ತಂಡ 20 ಓವರ್‌ಗಳಲ್ಲಿ ಕೇವಲ ರನ್ ಗಳಿಸಿ ಸೋಲು ಅನುಭವಿಸಿತು. ಭಾರತದ ಪರವಾಗಿ ಮುಕೇಶ್ ಕುಮಾರ್ ನಾಲ್ಕು ವಿಕೆಟ್ ಪಡೆದುಕೊಳ್ಳುವ ಮೂಲಕ ಜಿಂಬಾಬ್ವೆಗೆ ಆಘಾತ ನೀಡಿದರು. ಅಂತಿಮವಾಗಿ ಜಿಂಬಾಬ್ವೆ ತಂಡ 18.3 ಓವರ್ ಗಳಲ್ಲಿ ಕೇವಲ 125 ಗಳಿಸಿ ಆಲೌಟ್ ಆಗಿದೆ. ಭಾರತ 42 ರನ್‌ಗಳ ಭರ್ಜರಿ ಜಯ ಸಾಧಿಸಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರುನಾಡಿಗೆ ಜಲಕಂಟಕ, ಭುವಿಯೇ ತಲ್ಲಣ : ಭವಿಷ್ಯ ನುಡಿದ ಪ್ರಖ್ಯಾತ ಸ್ವಾಮೀಜಿ...!ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ...!ಕೊನೆಗೂ ಸಿಹಿಸುದ್ದಿ : ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ:  ಲಕ್ಷ್ಮೀ ಹೆಬ್ಬಾಳಕರ್ ಕೊಟ್ರು ಈ ಗುಡ್ ನ್ಯೂಸ್..!ನೈರುತ್ಯ ರೇಲ್ವೆ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆಬೆಳಗಾವಿ : 12ಕ್ಕೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಸರಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿಭತ್ಯೆ ಹೆಚ್ಚಳ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುವುದು ನಾಗರಿಕರ ಆದ್ಯ ಕರ್ತವ್ಯ : ಎ.ಎಸ್.ಪಾಶ್ಚಾಪುರೆಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್‌ ಪತ್ತೆತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣ ವಚನ