Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ದೇಶದಾದ್ಯಂತ 14.6 ಕೋಟಿ ಮಹಿಳೆಯರಿಂದ ಸ್ತನ ಕ್ಯಾನ್ಸ‌ರ್ ತಪಾಸಣೆ: ಲೋಕಸಭೆಗೆ ಮಾಹಿತಿ

 

ನವದೆಹಲಿ: ದೇಶದಾದ್ಯಂತ ದಾಖಲೆಗಳ ಪ್ರಕಾರ ಒಟ್ಟಾರೆ 14.6 ಕೋಟಿ ಮಹಿಳೆಯರು ಸ್ತನ ಕ್ಯಾನ್ಸರ್ ತಪಾಸಣೆಗೆ ಒಳಗಾಗಿದ್ದಾರೆ ಎಂದು ಶುಕ್ರವಾರ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಲೋಕಸಭೆಗೆ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಸದಸ್ಯರು ಕೇಳಲಾದ ಪ್ರಶ್ನೆಗೆ ಅವರು ಲಿಖಿತ ಉತ್ತರ ನೀಡಿದ್ದಾರೆ.

ಒಟ್ಟು 57,184 ಮಹಿಳೆಯರಲ್ಲಿ ಸ್ತನ ಕ್ಯಾನ್ಸ‌ರ್ ಪತ್ತೆಯಾಗಿದ್ದು ಅದರಲ್ಲಿ 50,612 ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಒಂಬತ್ತು ಕೋಟಿಗೂ ಅಧಿಕ ಮಹಿಳೆಯರು ಗರ್ಭಕಂಠ ಕ್ಯಾನ್ಸ‌ರ್ ತಪಾಸಣೆಗೆ ಒಳಗಾಗಿದ್ದಾರೆ. ಅದರಲ್ಲಿ 96,747 ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. 86,196 ಮಹಿಳೆಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎನ್‌ಸಿಡಿ ಡೇಟಾ ಪೋರ್ಟಲ್ ಮಾಹಿತಿ ಉಲ್ಲೇಖಿಸಿ ಉತ್ತರ ಒದಗಿಸಿದ್ದಾರೆ.

ಸಾಂಕ್ರಾಮಿಕವಲ್ಲದ ರೋಗಗಳ ಮೇಲೆ ನಿಗಾ ವಹಿಸಿ, ನಿಯಂತ್ರಿಸಲು ಕೇಂದ್ರ ಸರ್ಕಾರ 2018 ರಲ್ಲಿ ಎನ್‌ಸಿಡಿ ಪೋರ್ಟಲ್ ಸ್ಥಾಪಿಸಿದೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು