Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಈಜು ಬಾರದ ಅಣ್ಣ-ತಮ್ಮ ನೀರುಪಾಲು

Advertisement

ಬೆಳಗಾವಿ : ಈಜಲು ಹೋದ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿರುವ ಘಟನೆ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ನಡೆದಿದೆ.

ಧರ್ಮಟ್ಟಿ ಗ್ರಾಮದ ಸಾಗರ ಬಾಬು ಮಾದರ(15) ಹಾಗೂ ಪ್ರವೀಣ ಬಾಬು ಮಾದರ ಎಂಬ ಅಣ್ಣ- ತಮ್ಮ ಇಬ್ಬರು ಹಳ್ಳದ ಕಡೆಗೆ ಹೋಗಿದ್ದಾರೆ. ತಮ್ಮ ಈಜಲು ಹೋಗಿದ್ದಾನೆ. ಅವನನ್ನು ಕಾಪಾಡಲು ಅಣ್ಣ ಹೋಗಿದ್ದಾನೆ. ಇಬ್ಬರಿಗೂ ಈಜಲು ಬಾರದ ಹಿನ್ನೆಲೆಯಲ್ಲಿ ಇಬ್ಬರು ಸಹ ಸಾವನಪ್ಪಿದ್ದಾರೆ.  ಮೂಡಲಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈಜು ಬಾರದ ಅಣ್ಣ-ತಮ್ಮ ನೀರುಪಾಲುಈಜಲು ಹೋದ ಬಾಲಕ ಸಾವುಶಿವಗಿರಿ ಸೊಸೈಟಿ : ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಬೈಲೂರು ಗ್ರಾಮದಲ್ಲಿ ಹೆಸ್ಕಾಂ 33/11 ಕೆವಿ ಉಪಕೇಂದ್ರ ಸ್ಥಾಪನೆಗೆ  ಶಾಸಕರ ವಿಶೇಷ ಮುತುವರ್ಜಿವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಸಕ ವಿಠ್ಠಲ ಹಲಗೇಕರ ಮಹತ್ವದ ಹೆಜ್ಜೆರಾಜ್ಯದ ಹಲವೆಡೆ ಇಂದು ಭಾರಿ ಮಳೆ ಸಾಧ್ಯತೆ: ರೆಡ್ ಅಲರ್ಟ್ ಘೋಷಣೆ10 ಗಂಟೆ ಒಳಗೆ ಕಚೇರಿಯಲ್ಲಿರಿರಾಜ್ಯಸಭೆ, ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗು