Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಳ್ಳೂರಲ್ಲಿ ಚಿನ್ನಾಭರಣ, ಹಿಟ್ನಿಯಲ್ಲಿ ನಗದು ಪತ್ತೆ !

 

ಬೆಳಗಾವಿ :
ಹುಕ್ಕೇರಿ ತಾಲೂಕು ಹಿಟ್ನಿ ಕ್ರಾಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 11.49 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ಹಾಗೂ ಚುನಾವಣೆ ಕರ್ತವ್ಯಕ್ಕೆ ನಿರತ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

60 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಮೂಡಲಗಿ :
ಅರಭಾವಿ ವಿಧಾನಸಭಾ ಮತಕ್ಷೇತ್ರದ ಹಳ್ಳೂರ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ 60.47 ಲಕ್ಷ ಮೌಲ್ಯದ 1,025 ಗ್ರಾಂ ಚಿನ್ನಾಭರಣವನ್ನು ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಮಹಾಲಿಂಗಪುರದಿಂದ ಬೆಳಗಾವಿಗೆ ಹೊರಟಿದ್ದ ವಾಹನ ತಪಾಸಣೆ ಮಾಡುವ ವೇಳೆ ಚಿನ್ನಾಭರಣ ಪತ್ತೆಯಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ