Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಸ್ತೆ ಅಪಘಾತ ಸಂತ್ರಸ್ತರಿಗೆ ನಗದುರಹಿತ ಚಿಕಿತ್ಸೆ: ನಿತಿನ್ ಗಡ್ಕರಿ

ನವದೆಹಲಿ: ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದುರಹಿತ ಚಿಕಿತ್ಸೆ ನೀಡಲು ಸರ್ಕಾರವು ಯೋಜನೆ ರೂಪಿಸಿದ್ದು, ಈಗಾಗಲೇ ಚಂಡೀಗಢ ಮತ್ತು ಅಸ್ಸಾಂನಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ-ಜನಾರೋಗ್ಯ ಯೋಜನೆಯಡಿ ಸೇರ್ಪಡೆಯಾಗಿರುವ ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲಿಸಲಾಗುತ್ತದೆ. ಅವಘಡ ಸಂಭವಿಸಿದ ದಿನದಿಂದ ಏಳು ದಿನಗಳವರೆಗೆ ಗರಿಷ್ಠ ₹1.5 ಲಕ್ಷದವರೆಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಅವರು, ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ
ತಿಳಿಸಿದ್ದಾರೆ.

ಭಾರತೀಯ ಆರೋಗ್ಯ ಪ್ರಾಧಿಕಾರದ ಸಹಭಾಗಿತ್ವದಡಿ ವಾಹನ ಅಪಘಾತದಿಂದ ಗಾಯಗೊಂಡವರಿಗೆ ಈ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೋಟರ್‌ ವಾಹನಗಳ ಕಾಯ್ದೆ 1988ರ ಅಡಿ ರಚಿಸಿರುವ ಮೋಟರ್‌ ವಾಹನ ಅಪಘಾತ ನಿಧಿಯಡಿ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ ಎಂದು ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ