Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಾತಿ ಗಣತಿ ವರದಿ ಅವೈಜ್ಞಾನಿಕ : ಡಾ.ಪ್ರಭಾಕರ ಕೋರೆ

ಬೆಳಗಾವಿ : ಸರ್ಕಾರ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಪಡೆದಿರುವ ಜಾತಿ ವರದಿ ದತ್ತಾಂಶವು ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತ ಸಮುದಾಯವು ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಪ್ರಭಾಕರ ಕೋರೆಯವರು ತೀವ್ರವಾಗಿ ಖಂಡಿಸಿದ್ದಾರೆ.

ಜಾತಿಯ ಸಂದರ್ಭದಲ್ಲಿ ರಾಜಕೀಯವನ್ನು ಮಾಡಬಾರದು. ನೈಜವಾದ ವರದಿಯಾಗಿದ್ದರೆ ಒಪ್ಪಿಕೊಳ್ಳಬಹುದಾಗಿತ್ತು. ಈ ವರದಿಯು ಪಾರದರ್ಶಕವೆನಿಸುವುದಿಲ್ಲ. ವರದಿಯು ಸಾರ್ವಜನಿಕವಾಗಿ ಚರ್ಚೆಯಾಗಬೇಕು. ಸರಿಯಾದ ಅಂಕೆಅಂಶಗಳನ್ನು ಸಂಗ್ರಹಿಸಿ ವರದಿ ರೂಪಿಸಬೇಕು. ಸರಿಯಾಗಿ ಯಾರಿಗೂ ಭೇಟಿಯಾಗದೆ ತರಾತುರಿಯಲ್ಲಿ ಮಾಡಿರುವುದನ್ನು ನಮ್ಮ ಸಮಾಜವು ಒಪ್ಪಲಾರದು. ಸರ್ಕಾರವು ಬದ್ಧತೆ ಹಾಗೂ ಪ್ರಾಮಾಣಿಕವಾಗಿ ಇದನ್ನು ರೂಪಿಸಲಿ. ಮತ್ತೊಮ್ಮೆ ಅಮೂಲಾಗ್ರವಾಗಿ ಪರಾರ್ಮಶಿಸಬೇಕು. ಇದನ್ನು ನಮ್ಮ ಸಮಾಜ ಒಕ್ಕೊರಿಲಿನಿಂದ ವಿರೋಧಿಸುತ್ತದೆ ಎಂದು ಹೇಳಿದ್ದಾರೆ.

ಮಹಾಸಭೆ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಹಾಗೂ ಪದಾಧಿಕಾರಿಗಳು ಈ ವರದಿಯನ್ನು ವಿರೋಧಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ