Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ನೀಟ್-ಯುಜಿ ಮರುಪರೀಕ್ಷೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಗಳೂ ಸೋರಿಕೆಯಾಗಿವೆ ಎಂಬ ವದಂತಿಗಳು ಹರಿದಾಡುತ್ತಿರುವುದರ ನಡುವೆ, ಕಠಿಣ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ದೇಶಾದಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಬಳಕೆ ನಿರ್ಬಂಧಿಸಿದೆ.

ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರ ದೇಶದಾದ್ಯಂತ ಸಂಚಲನ ಮೂಡಿಸಿದೆ. ಹೀಗಾಗಿ, ಜೂನ್ 21ರಂದು ಮರುಪರೀಕ್ಷೆ ನಿಗದಿಯಾಗಿದೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ.

ಮರುಪರೀಕ್ಷೆ ವೇಳೆ ಯಾವುದೇ ದೋಷವಾಗದಂತೆ ಎಚ್ಚರ ವಹಿಸಲಾಗಿದೆ. ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಜೂನ್ 22ರವರೆಗೆ ಟೆಲಿಗ್ರಾಮ್ ಸ್ಥಗಿತಗೊಳಿಸಿದೆ.

ವಂಚಕರು ಅಕ್ರಮವೆಸಗಲು ಹಾಗೂ ವಿದ್ಯಾರ್ಥಿಗಳನ್ನು ವಂಚಿಸಲು ನಡೆಸುತ್ತಿರುವ ಸಂಘಟಿತ ಪ್ರಯತ್ನಗಳನ್ನು ತಡೆಯುವ ಸಲುವಾಗಿ, ಸಾರ್ವಜನಿಕ ಹಿತಾಸಕ್ತಿಯ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ತಿಳಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌ವಿಚಿತ್ರ ಕಳ್ಳತನ : ದೇವರ ಕ್ಷಮೆ ಕೋರಿ ದೇವಾಲಯದ ಹುಂಡಿ ದೋಚಿದ ಕಳ್ಳರು…!ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿಸಿ:  ಕೇಂದ್ರ ಸಚಿವರೊಂದಿಗೆ ಸಂಸದ ಶೆಟ್ಟರ ಚರ್ಚೆಮಾಜಿ ಬಸ್ ಚಾಲಕನ ಮನೆಯಲ್ಲಿ ₹28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ….!ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಗಾಳಿ ಮಳೆಯ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆತೀವ್ರ ಚರ್ಚೆಯ ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರಕಾವೇರಿ ವಿಚಾರವಾಗಿ ಭಾನುವಾರ ಸರ್ವಪಕ್ಷ ಸಭೆ: ಸಂಪುಟ ಇಲ್ಲದೇ ಯಡಿಯೂರಪ್ಪ ಒಬ್ಬರೇ ಅಧಿಕಾರ ಅನುಭವಿಸಲಿಲ್ಲವೇ?: ಸಿಎಂಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : ಕರ್ನಾಟಕದಲ್ಲಿ 84.31 ಲಕ್ಷ ʼಎಎಸ್‍ಡಿಡಿಒʼ ಮತದಾರರುಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿಸಿ:  ಕೇಂದ್ರ ಸಚಿವರೊಂದಿಗೆ ಸಂಸದ ಶೆಟ್ಟರ ಚರ್ಚೆಅಜಿಂಕ್ಯ ರಹಾನೆ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ