Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರವಿ ಕೋಟಾರಗಸ್ತಿಗೆ ಚಂದ್ರಗಿರಿ ಮಹಾಜನ ಪ್ರಶಸ್ತಿ

ಬೆಳಗಾವಿ: ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಕಾಸರಗೋಡು ಜಿಲ್ಲಾಮಟ್ಟದ ಏಳನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಬೆಳಗಾವಿಯ ಸಾಹಿತಿ ರವಿ ಕೋಟಾರಗಸ್ತಿ(ಎಸ್‌.ಸಿ.ಕೋಟಾರಗಸ್ತಿ) ಅವರಿಗೆ ಚಂದ್ರಗಿರಿ ಮಹಾಜನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಹಯೋಗ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

‘ಕರ್ನಾಟಕ–ಮಹಾರಾಷ್ಟ್ರದ ಗಡಿಭಾಗದ ಪರಿಸರದಲ್ಲೇ ಬೆಳೆದವನು ನಾ‌ನು. ಮೂರು ದಶಕಕ್ಕೂ ಅಧಿಕ ಕಾಲ ಬೆಳಗಾವಿಯಲ್ಲಿ ಸಲ್ಲಿಸಿದ ಸರ್ಕಾರಿ ಸೇವೆ ಹಾಗೂ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗದಲ್ಲಿ ಮಾಡಿದ ಸಾಧನೆ ಪರಿಗಣಿಸಿ, ಕೇರಳದ ಗಡಿಯಲ್ಲಿ ಪ್ರಶಸ್ತಿ ನೀಡಿ ಗೌರವಿಸಿದ್ದು ಸಂತಸದ ವಿಚಾರ.
ಇನ್ನೂ ಗಡಿಭಾಗದಲ್ಲಿ ಅದ್ದೂರಿಯಾಗಿ ಕನ್ನಡ ಕಾರ್ಯಕ್ರಮ ಆಯೋಜಿಸಿದ್ದು ಪ್ರಶಂಸನೀಯ’ ಎಂದು ರವಿ ಕೋಟಾರಗಸ್ತಿ ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ