Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚನ್ನರಾಜ ಹಟ್ಟಿಹೊಳಿ ಜನ್ಮದಿನ: ರಕ್ತದಾನದೊಂದಿಗೆ ಅಭಿಮಾನ ಮೆರೆದ ಕಾರ್ಮಿಕರು

 

ಸವದತ್ತಿಯ ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಬೆಳಗಾವಿಯ ಬ್ಲಡ್ ಸೆಂಟರ್ ಮತ್ತು ಡೈಗ್ನೊಸ್ಟಿಕ್


ಬೆಳಗಾವಿ:

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸವದತ್ತಿಯ ಹರ್ಷ ಸಕ್ಕರೆ ಕಾರ್ಖಾನೆಯಲ್ಲಿ ಬೆಳಗಾವಿಯ ಬ್ಲಡ್ ಸೆಂಟರ್ ಮತ್ತು ಡೈಗ್ನೊಸ್ಟಿಕ್ ಲ್ಯಾಬೋರೇಟರಿ ಸಂಸ್ಥೆ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು. ನಮ್ಮ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕ ವರ್ಗದವರು ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಸಾವಿರಾರು ಜನರಿಗೆ ರಕ್ತ ಪೂರೈಸುವ ಮೂಲಕ ಜೀವದಾನ ಮಾಡುವ ಕಾರ್ಯ ಪ್ರಶಂಸನೀಯವಾಗಿದೆ," ಎಂದರು.
"ಕಾರ್ಮಿಕರ ಈ ರಕ್ತದಾನ ಶಿಬಿರ ನನ್ನ ಮೇಲೆ ಇಟ್ಟಂತಹ ಅವರ ಅಭಿಮಾನ ಹಾಗೂ ವಾತ್ಸಲ್ಯಭರಿತ ಪ್ರೀತಿಯನ್ನು ತೋರಿಸುತ್ತಿದೆ. ಅವರ ಈ ಸಮಾಜಮುಖಿ ಕಾರ್ಯಕ್ಕೆ ನನ್ನ ಹೃದಯಸ್ಪರ್ಶಿ ಸಲಾಂ," ಎಂದು ಅವರು ಭಾವನಾತ್ಮಕತೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮೊದಗಾ ಪಿಕೆಪಿಎಸ್ ಅಧ್ಯಕ್ಷ ಗಂಗಣ್ಣ ಕಲ್ಲೂರ, ಮಹಾಂತೇಶ ಮತ್ತಿಕೊಪ್ಪ, ಕಾರ್ಖಾನೆಯ ಪ್ರಧಾನ ವ್ಯವಸ್ಥಾಪಕ ಸದಾಶಿವ ಥೋರಾತ್, ಮುಖ್ಯ ಆಡಳಿತ ಅಧಿಕಾರಿ, ಯು ಸಿ ಚೌಕಿಮಠ, ಕಬ್ಬು ವಿಭಾಗದ ಪ್ರಧಾನ ವ್ಯವಸ್ಥಾಪಕ ಎನ್.ಎಂ. ಪಾಟೀಲ, ಉಮೇಶ ರಾಚಣ್ಣವರ, ಬಸನಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಬೆಳಗಾವಿಯ ಲಕ್ಷ್ಮೀ ತಾಯಿ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಾಹಕ ಸಾಗರ ಇಂಗಳಗಿ ಮತ್ತು ನಿರ್ದೇಶಕರು, ಕಾರ್ಖಾನೆಯ ಅಧಿಕಾರಿಗಳು, ಕಾರ್ಮಿಕರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ