ಬೆಳಗಾವಿ :ಗೋಕಾಕ ವಿಧಾನಸಭಾ ಮತಕ್ಷೇತ್ರದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 28 ರಂದು ಮಧ್ಯಾಹ್ನ 1:00 ಗಂಟೆಗೆ ಆಗಮಿಸಲಿದ್ದಾರೆ.ಗೋಕಾಕ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅವರು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.