Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮುಖ್ಯಮಂತ್ರಿಗಳ ಪರಿಹಾರ ನಿಧಿ ಮಂಜೂರು- ಈರಣ್ಣ ಕಡಾಡಿ

ಮೂಡಲಗಿ: ಮೂಡಲಗಿ ತಾಲೂಕಿನ ಅರಳಿಮಟ್ಟಿ ಗ್ರಾಮದ ಬಸವರಾಜ ಕುದ್ರೆಮನಿ ಇವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿ ಯೋಜನೆಯಡಿ ಇವರ ಚಿಕಿತ್ಸೆಗೆ ಸಂಸದ ಈರಣ್ಣ ಕಡಾಡಿಯವರ ಶಿಫಾರಸ್ಸಿನ ಮೇರೆಗೆ ವೈದ್ಯಕೀಯ ಚಿಕಿತ್ಸೆಗಾಗಿ 25 ಸಾವಿರ ರೂ.ಗಳ ಮೊತ್ತ ಮಂಜೂರುರಾಗಿದೆ ಎಂದು ತಿಳಿಸಿದ್ದಾರೆ.

ಮಂಗಳವಾರ ಫೆ-13 ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಆದೇಶ ಪ್ರತಿಯನ್ನು ವಿತರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿಅವರು ಕಡುಬಡವರು ರೋಗ ರುಜಿನಗಳಿಗೆ ಈಡಾದಾಗ ಚಿಕಿತ್ಸೆಗಾಗಿ ರಾಜ್ಯ ಸರಕಾರ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಅನುದಾನವನ್ನು ನೀಡುತ್ತದೆ. ಪಡೆದಂತಹ ಇಂತಹ ಅನುದಾನವನ್ನು ಆರೋಗ್ಯ ಕಾಯ್ದುಕೊಳ್ಳಲು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಮಗೌಡ ಪಾಟೀಲ, ಮಹೇಶ ಚಿಮ್ಮಡ, ಕೆಂಚಪ್ಪ ನಂದಗಾAವಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆಇನ್ಫೋಸಿಸ್‌ಗೆ ನೂತನ ಸಾರಥಿ: ಸಲೀಲ್ ಪಾರೇಖ್ ಸ್ಥಾನಕ್ಕೆ ಆಶಿಶ್ ಕುಮಾರ ದಾಸ್ ಸಿಇಒ ಆಗಿ ನೇಮಕಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರ